ಬಿಜೂರು ಬವಳಾಡಿ ರಸ್ತೆ ಇಕ್ಕೆಲಗಳ ಗಿಡಗಂಟಿ ತೆರವು

Team Udayavani, Jul 3, 2017, 3:45 AM IST

20170702_105852.jpg

ಮರವಂತೆ(ಉಪ್ಪುಂದ): ಬಿಜೂರು ಗ್ರಾಮದ ಬವಳಾಡಿ ಮಾರ್ಗವಾಗಿ ಸಾಗುವ ರಸ್ತೆ ಬದಿ ಗಿಡಬಳ್ಳಿಗಳಿಂದ ಕೂಡಿದ್ದು ಸತ್ಯಸಾಯಿ ಬಾಬಾ ಸಂಘದ ಸದಸ್ಯರು ಹಾಗೂ ಸ್ಥಳೀಯ ಸಾರ್ವಜನಿಕರು ಶ್ರಮದಾನದ ಮೂಲಕ ತೆರವುಗೊಳಿಸಿದರು. 

ಸಾರ್ವಜನಿಕರು ಉಪ್ಪುಂದ ಪೇಟೆಯಿಂದ ಬಿಜೂರು ಕಂಚಿಕಾನ್‌  ಮಾರ್ಗ ವಾಗಿ ಬವಳಾಡಿಗೆ ಸಂಚರಿಸುವ ಪ್ರಮುಖ ರಸ್ತೆಯಲ್ಲಿ 100 ಮೀ. ದೂರದಷ್ಟು ಪೊದೆಗಳಿಂದ ರಸ್ತೆಯ ಅರ್ಧ ಭಾಗ ದಷ್ಟು ಸಂಪೂರ್ಣ ಮುಚ್ಚಿಹೋಗಿದ್ದು, ಇದರಿಂದ ಸಾರ್ವಜನಿಕರಿಗೆ ಸಂಚರಿಸಲು ತೊಂದರೆಯಾಗುತ್ತಿತ್ತು ಮತ್ತು  ಭಯದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳೀಯ ಸಂಘ ಸಂಸ್ಥೆ ಶ್ರೀ ಸತ್ಯಸಾಯಿಬಾಬಾ ಸದಸ್ಯರು ಮತ್ತು ಊರಿನ ಗ್ರಾಮಸ್ಥರು ಒಂದು ದಿನ ಶ್ರಮದಾನ ನಡೆಸಿ  ರಸ್ತೆ ಇಕ್ಕೆಲಗಳಲ್ಲಿ  ಹಬ್ಬಿರುವ ಗಿಡಗಳನ್ನು ಕಡಿಯುವುದರ ಮೂಲಕ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರು ಭಯ ಮುಕ್ತವಾಗಿ ಪ್ರಯಾಣಿಸುವಂತೆ ಮಾಡಿದರು.

ಶ್ಲಾಘನೆ 
ದಿನನಿತ್ಯ ಸಂಚಾರಕ್ಕೆ ತೊಡಕಾಗಿರುವ ಗಿಡಗಂಟಿಗಳನ್ನು ತೆರವುಗೊಳಿಸಿರುವ ಕಾರ್ಯಕ್ಕೆ ಊರಿನ ಸಾರ್ವಜನಿಕರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಶಿಕ್ಷಕ ಗಣೇಶ ಪೂಜಾರಿ ಶ್ರಮದಾನದ ನೇತೃತ್ವವನ್ನು ವಹಿಸಿದ್ದು, ಶೇಖರ, ಮಂಜು ಪೂಜಾರಿ, ಗೋಪಾಲ, ಗಣೇಶ, ಗೋವಿಂದ, ಉದಯ ಮೊದಲಾದವರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

Khel Ratna Award: ನನ್ನಿಂದಲೇ ತಪ್ಪಾಗಿರಬಹುದು: ಮನು ಭಾಕರ್‌

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-padubidri

Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ

8

Udupi: ಕಲ್ಸಂಕ ಜಂಕ್ಷನ್‌; ಹಗಲು-ರಾತ್ರಿ ಟ್ರಾಫಿಕ್‌ ಕಿರಿಕಿರಿ

7(2

Padubidri: ಪಲಿಮಾರು ಉಪ್ಪು ನೀರು ತಡೆ ಅಣೆಕಟ್ಟು ನಾಲ್ಕೇ ವರ್ಷದಲ್ಲಿ ಜೀರ್ಣಾವಸ್ಥೆಗೆ!

4

Kundapura: ಎಲ್ಲೆಡೆ ಹರಡಿದೆ ಕ್ರಿಸ್ಮಸ್‌ ಸಡಗರ

3

Karkala: ಬೀದಿ ವ್ಯಾಪಾರಿಗಳಿಂದ ಸುಗಮ ಸಂಚಾರಕ್ಕೆ ಅಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್‌ ತರಾಟೆ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

England; ಬೆನ್‌ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್‌ ಟ್ರೋಫಿಗೆ ಅಲಭ್ಯ

15-crime

Bailhongal: ಅನೈತಿಕ ಸಂಬಂಧದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ; ಆರೋಪಿ ಪರಾರಿ

CT Ravi ಭದ್ರತೆ ವ್ಯವಸ್ಥೆ,ನ್ಯಾಯಾಂಗ ತನಿಖೆಗೆ ರಾಜ್ಯಪಾಲರಿಗೆ ಬಿಜೆಪಿ ಮನವಿ: ಆರ್.ಅಶೋಕ್

CT Ravi Case ನ್ಯಾಯಾಂಗ ತನಿಖೆಗೆ ಒಪ್ಪಿಸಲು ಗೌರ್ನರ್‌ಗೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.