ಬೈಕ್‌ಕೆ ರಿಕ್ಷಾ ಢಿಕ್ಕಿ: ಖ್ಯಾತ ಕಬಡ್ಡಿ ಆಟಗಾರ ಸಾವು

Team Udayavani, Jun 3, 2018, 6:00 AM IST

ss-40.jpg

ಪಡುಬಿದ್ರಿ: ತೆಂಕ ಗ್ರಾಮದ ಅಮೀನ್‌ ಮೂಲ ಸ್ಥಾನದ ಬಳಿ ಪಡುವಣ ಮೀನುಗಾರಿಕಾ ರಸ್ತೆಯಲ್ಲಿ ಜೂ. 1ರಂದು  ಮಧ್ಯರಾತ್ರಿ ರಿಕ್ಷಾವೊಂದು ಬೈಕ್‌ಗೆ  ಮುಖಾಮುಖಿ ಢಿಕ್ಕಿಯಾದ ಪರಿಣಾಮ ಬೈಕ್‌ ಸವಾರ, ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ಎರ್ಮಾಳು ಬಡಾ ಗ್ರಾಮದ ಭಾರತ್‌ ನಗರ ನಿವಾಸಿ ಸುಜಿತ್‌ ಆರ್‌. ಮೆಂಡನ್‌ (21) ಸಾವನ್ನಪ್ಪಿದ್ದಾರೆ. 

ಉಚ್ಚಿಲದಿಂದ ಪಡುಬಿದ್ರಿ ಕಡೆಗೆ ಬರು ತ್ತಿದ್ದ ರಿಕ್ಷಾ ಚಾಲಕನ ಅಜಾಗರೂ ಕ ತೆಯ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಢಿಕ್ಕಿ ಪರಿಣಾಮ ರಸ್ತೆ ಗುರುಳಿದ ಸುಜಿತ್‌  ತಲೆಯು ಪಕ್ಕದಲ್ಲಿದ್ದ ಕಲ್ಲಿಗೆ ಬಡಿದಿದೆ. ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ಒಯ್ಯಲಾಯಿತಾದರೂ ಜೀವ ಉಳಿಸಲಾಗಲಿಲ್ಲ.

ಶ್ರೇಷ್ಠ ಅಮೆಚೂರ್‌ ಕಬಡ್ಡಿ ಆಟಗಾರ
ಸುಜಿತ್‌  ಅವರು ಬಡಾ ಗ್ರಾಮದ ರಾಮಾಂಜನೇಯ  ನ್ಪೋರ್ಟ್ಸ್ ಕ್ಲಬ್‌  ಮತ್ತು ಮಹಾಲಕ್ಷ್ಮೀ ತಂಡಗಳ ಸದಸ್ಯನಾಗಿದ್ದು, ಶ್ರೇಷ್ಠ ಅಮೆಚೂರ್‌ ಕಬಡ್ಡಿ ಆಟಗಾರರಾಗಿದ್ದರು.  ಹೊರ ಜಿಲ್ಲೆಗಳ ತಂಡದ ನಾಯಕನಾಗಿಯೂ  ಪ್ರತಿ ನಿಧಿಸಿದ್ದರು. ಕಬಡ್ಡಿಯಲ್ಲಿ ಹೆಸರಾಂತ ಕಾರ್ನರ್‌ ಆಟಗಾರನಾಗಿ ಮಿಂಚಿದ್ದ ಅವರು ಪಿಯುಸಿಯನ್ನು ಎರ್ಮಾಳು, ಅದಮಾರುಗಳಲ್ಲಿ ಮುಗಿಸಿದ್ದರು. ಆ ಸಂದ ರ್ಭ ದಲ್ಲೇ  ಕಬಡ್ಡಿಯಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿದ್ದರು ಹಾಗೂ ರಾಜ್ಯ ತಂಡವನ್ನೂ ಪ್ರತಿನಿಧಿಸಿ ಪಂಜಾಬ್‌ನಲ್ಲಿ ಆಟವಾಡಿದ್ದರು. ಸಂಜೆ ಕಾಲೇಜು ಶಿಕ್ಷಣವನ್ನೂ, ಬಿಡುವಿನ ವೇಳೆ ಮೀನುಗಾರಿಕಾ ವೃತ್ತಿಯನ್ನೂ  ಮಾಡಿದ್ದ ಶ್ರಮ ಜೀವಿಯಾಗಿದ್ದರು. ಮೀನುಗಾರ ವೃತ್ತಿಯ ರಮೇಶ್‌ ಮೆಂಡನ್‌ ಯಶೋದಾ ದಂಪತಿಯ ಮೂವರು ಪುತ್ರರಲ್ಲಿ ಓರ್ವರಾಗಿದ್ದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.