ಬೈಕ್‌-ಕಾರು ಢಿಕ್ಕಿ : ಶಿಕ್ಷಕ ಸಾವು

Team Udayavani, Mar 31, 2017, 8:42 AM IST

31-REPORTER-3.jpg

ಕಾರ್ಕಳ: ಬೈಕ್‌ಗೆ ಕಾರು ಢಿಕ್ಕಿಯಾಗಿ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಕುಕ್ಕುಂದೂರಿನಲ್ಲಿ ಸೋಮವಾರ ಸಂಭವಿಸಿದೆ.

ಮುದ್ರಾಡಿ ಸರಕಾರಿ ಹಿ.ಪ್ರಾ. ಶಾಲೆಯ ಪ್ರಭಾರ  ಮುಖ್ಯೋಪಾಧ್ಯಾಯ ಸಂಜೀವ ಮೂಲ್ಯ (57) ಮೃತಪಟ್ಟವರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ಕಚೇರಿಯಲ್ಲಿ  ಸಮಾ ಲೋಚನೆ ಮುಗಿಸಿ  ಕಾರ್ಕಳ ಕಡೆಯಿಂದ ಪಟ್ಲಕ್ಕೆ  ಹೋಗುವ ಸಂದರ್ಭ ರಸ್ತೆ ಬದಿಯಲ್ಲಿ  ನಿಂತು ಮೊಬೈಲ್‌ನಲ್ಲಿ ಸಂಭಾಷಣೆ ನಡೆಸು ತ್ತಿದ್ದ ವೇಳೆ  ಉಡುಪಿ ಕಡೆಯಿಂದ ಕಾರ್ಕಳ ಕಡೆಗೆ ಕಾರೊಂದು  ಅತೀ ವೇಗದಿಂದ ಬಂದು ಗುದ್ದಿ ತಲೆಗೆ ಗಂಭೀರ ಗಾಯಗೊಂಡ ಪರಿಣಾಮ ಅವರನ್ನು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಫಲಿಸದೆ ಅವರು ಬುಧವಾರ ಮೃತಪಟ್ಟಿದ್ದಾರೆ.ಈ ಕುರಿತು ಕಾರ್ಕಳ ನಗರ  ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಬ್ಬಿನಾಲೆ, ಶಿವಪುರ, ಹಿರಿಯಡಕ ಮೊದಲಾದ ಕಡೆ 21 ವರ್ಷಗಳ ಕಾಲ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು.ವಿದ್ಯಾರ್ಥಿ ಸಮೂಹದಲ್ಲಿ ಪಟ್ಲ ಸಂಜೀವ ಮಾಸ್ಟ್ರೆ ಎಂದು ಹೆಸರುವಾಸಿಯಾಗಿದ್ದರು. ವಿವಿಧ ಸಂಘ ಸಂಸ್ಥೆಗಳಲ್ಲಿ ಸುಮಾರು 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. 

ಟಾಪ್ ನ್ಯೂಸ್

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.