ಬಿಲ್ಲವ ಸಂಘ ಮಹಿಳಾ ದಿನಾಚರಣೆ

Team Udayavani, Feb 28, 2017, 5:06 PM IST

billava.jpg

ಬೈಂದೂರು: ಬಿಲ್ಲವ ಅಸೋಸಿಯೇಶನ್‌ ಬೆಂಗಳೂರು ಇದರ  ಬನ್ನೇರುಘಟ್ಟ ರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಮಹಿಳಾ ದಿನಾಚರಣೆಯನ್ನು ಬೆಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ  ಜಿ. ಪದ್ಮಾವತಿ ಉದ್ಘಾಟಿಸಿದರು. 

ಈ ಸಂದರ್ಭ ಅವರು  ಮಾತನಾಡಿ, ಮಹಿಳೆಯರ ಸಶಕ್ತೀಕರಣವನ್ನು ಮುಂದುವರಿಸಿಕೊಂಡು ಹೋಗಬೇಕಾದ ಅಗತ್ಯವನ್ನು ತಿಳಿಸಿದರು. 

ಮಹಿಳೆಯರ ಶಕ್ತಿ ಅವರಿಗೆ ಅಧಿಕಾರ ಕೊಟ್ಟಾಗಲೇ ತಿಳಿಯುವುದು.  ಮಹಿಳೆ ಯರು ಸಹನಾಶೀಲರು, ಬದ್ಧತೆ ಇರುವ ಶ್ರಮಜೀವಿಗಳು ಎಂದರು. 

ಬಿಲ್ಲವ ಅಸೋಸಿಯೇಶನ್‌ನ ಅಧ್ಯಕ್ಷ ಎಂ. ವೇದಕುಮಾರ್‌ ಅವರು ಸ್ವಾಗತಿಸಿ ಮಾತನಾಡಿ, ಬಿಲ್ಲವ ಮಹಿಳಾ ಘಟಕದೊಂದಿಗೆ ಬಿಲ್ಲವ ಅಸೋಸಿಯೇಶನ್‌ನ ಕಾರ್ಯ ಚಟುವಟಿಕೆ ಬಗ್ಗೆ ತಿಳಿಸಿದರು.ಬನ್ನೇರುಘಟ್ಟ ರಸ್ತೆಯಲ್ಲಿರುವ ಜೆ.ಡಿ. ಮರ ಜಂಕ್ಷನ್‌ಗೆ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನಿಡುವಂತೆ ಮಾಡಿದ ಮನವಿಗೆ ಮಹಾ ಪೌರರು ಪೂರಕವಾಗಿ ಸ್ಪಂದಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಸತೀಶ್‌ ರೆಡ್ಡಿ ಅವರು ಬಿಲ್ಲವ ಮಹಿಳೆಯರು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿ ಸಾಮಾ ಜಿಕ ಜವಾಬ್ದಾರಿ ನಿಭಾಯಿಸುತ್ತಿರುವು ದನ್ನು ಶ್ಲಾಘಿಸಿದರು. 

ಅರೆಕೆರೆ ವಾರ್ಡಿನ ಪಾಲಿಕೆ ಸದಸ್ಯರಾದ ಭಾಗ್ಯಲಕ್ಷ್ಮೀ ಮುರಳಿ, ಸಂಘದ ಹಿರಿಯ ಉಪಾಧ್ಯಕ್ಷ ಎಂ. ರಮೇಶ್‌ ಬಂಗೇರ, ಉಪಾಧ್ಯಕ್ಷ  ಕೇಶವ ಪೂಜಾರಿ, ಪ್ರಧಾನ ಕಾರ್ಯದರ್ಶಿ  ಭಾಸ್ಕರ ಪೂಜಾರಿ ಜತೆ ಕಾರ್ಯದರ್ಶಿ ರಾಜೇಶ್‌ ಕುಮಾರ್‌, ಖಜಾಂಚಿ ಮಾಚ ಬಿಲ್ಲವ, ಸಂಘಟನಾ ಕಾರ್ಯದರ್ಶಿ ಉದಯ ಕುಮಾರ್‌, ಮಹಿಳಾ ಘಟಕದ ಅಧ್ಯಕ್ಷೆ ರತ್ನಾಜಯರಾಮ್‌, ನಳಿನಾಕ್ಷಿ ಸಣ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಸಂದರ್ಭ  ಬಿಲ್ಲವ ಮಹಿಳಾ ಘಟಕ ದಲ್ಲಿ ಉತ್ತಮ ಸೇವೆ ಸಲ್ಲಿಸಿದ ಭವಾನಿ ನಾರಾಯಣ್‌, ವೀಣಾ ವಿಶ್ವನಾಥ ಮತ್ತು ಪೂರ್ಣಿಮಾ ಬಾಬು ಅವರನ್ನು ಸಮ್ಮಾನಿಸಲಾಯಿತು.

ರಂಜಿತಾ ಮತ್ತು ಶಾವಿಲಿ ಕಾರ್ಯ ಕ್ರಮ ನಿರ್ವಹಿಸಿದರು. ಜಲಜಾ ಶೇಖರ್‌ ವಂದಿಸಿದರು.

ಟಾಪ್ ನ್ಯೂಸ್

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ

5(1

Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ

4

Network Problem: ಇಲ್ಲಿ ಟವರ್‌ ಇದೆ, ಆದರೆ ನೆಟ್ವರ್ಕ್‌ ಸಿಗಲ್ಲ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

Cyber Crime: ನಯ ವಂಚಕರ ಬಹುರೂಪಕ್ಕೆ ಮರುಳಾಗಬೇಡಿ!

15

Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

6

Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

5(1

Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ

4

Network Problem: ಇಲ್ಲಿ ಟವರ್‌ ಇದೆ, ಆದರೆ ನೆಟ್ವರ್ಕ್‌ ಸಿಗಲ್ಲ!

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.