ಸಹಾಯಹಸ್ತದ ನಿರೀಕ್ಷೆಯಲ್ಲಿ ಬೈದೆಬೆಟ್ಟಿನ ಬಡ ಕುಟುಂಬ


Team Udayavani, Apr 2, 2018, 6:20 AM IST

3103bvre6.jpg

ಬ್ರಹ್ಮಾವರ: ಇಲ್ಲಿನ ಕೊಕ್ಕರ್ಣೆ ಬೈದೆಬೆಟ್ಟಿನ ನಾಗು ಪೂಜಾರಿ ಮತ್ತು ಮಾಲತಿ ಪೂಜಾರ್ತಿ ಅವರು ಕೂಲಿ ಕೆಲಸ ಮಾಡಿಕೊಂಡು ಬಡ ತನದ ಬದುಕಿನಲ್ಲೂ ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನ ಮೂಲಕ ಬೆಳಕು ಕಂಡವರು.

ಪುತ್ರ ಯೋಗೀಶ್‌(29) ಬೆಂಗಳೂರಿನಲ್ಲಿ ಹೋಟೆಲ್‌ನಲ್ಲಿ ದುಡಿದು ಇಡೀ ಕುಟುಂಬಕ್ಕೆ ಆಧಾರ ಸ್ತಂಭವಾಗಿ ನಿಂತಿದ್ದರು. ಜೀವನದ ಕುರಿತಾದ ಅದಮ್ಯ ಕನಸನ್ನು ಹೊಂದಿರುವ ಯೋಗೀಶ್‌, ಪತ್ನಿ ಪ್ರತಿಮಾಳೊಂದಿಗೆ ಸಂತಸದ ಬದುಕನ್ನು ಕಂಡವರು. ಕಳೆದ ಒಂದು ವರ್ಷದ ಹಿಂದೆ ಪತ್ನಿ ಪ್ರತಿಮಾಳ ಬಯಕೆ ಶಾಸ್ತ್ರ ಮುಗಿಸಿ ಎರಡು ದಿನದ ಅನಂತರ ಬೆಂಗಳೂರಿಗೆ ತೆರಳುವ ವಿಚಾರವನ್ನು ಪತ್ನಿಗೆ ತಿಳಿಸಲು ಬೈಕ್‌ ಏರಿ ಹೊರಟ ಯೋಗೀಶ್‌ಗೆ ಅದು ಕರಾಳ ದಿನವೇ ಆಗಿತ್ತು. ಆಕಸ್ಮಿಕ ಬೈಕ್‌ ಅಪಘಾತದಿಂದ ಯೋಗೀಶ್‌ರ ಮುಂದಿನ ಎಲ್ಲ ದಿನಗಳು ಕಣ್ಣೀರ ಕಥೆಯೆ ಆಗಿತ್ತು.

ಇದೀಗ ಪುಟ್ಟ ಮಗುವಿನ ಜತೆ ಸಂತಸದ ಬದುಕನ್ನು ಕಾಣಬೇಕಾದ ಯೋಗೀಶ್‌ ಹಾಸಿಗೆಯಲ್ಲಿದ್ದಾರೆ. ಹಾಸಿಗೆಯಲ್ಲಿ ಮಲಗಿದರೆ ಏಳಲಾಗದ, ಎದ್ದರೆ ಮಲಗಲಾಗದ ಸ್ಥಿತಿ ಅವರದು.  ಕುಟುಂಬದ ಬದುಕಿನ ದಾರಿಯೇ ಯೋಗೀಶ್‌. 

ಆದರೆ ಈಗಾಗಲೇ ಅವರ ಚಿಕಿತ್ಸೆಗೆ ಖರ್ಚಾದ ಹಣ 8 ಲ.ರೂ.ಗೂ ಅಧಿಕ.  ಆದಷ್ಟು ಬೇಗ ಗುಣ ಆಗಬೇಕು ಎನ್ನುವ ಕನಸನ್ನು ಹೊಂದಿರುವ ಯೋಗೀಶ್‌  ಸಹಾಯಹಸ್ತದ ನಿರೀಕ್ಷೆಯಲ್ಲಿದ್ದಾರೆ. ನಿಮ್ಮೆಲ್ಲರ ಸಹಾಯದ ನಿರೀಕ್ಷೆಯಲ್ಲಿ ಯೋಗೀಶ್‌ ಮತ್ತು ಮಾಲತಿ ಪೂಜಾರಿ ಕುಟುಂಬವಿದೆ. 

ಬ್ಯಾಂಕ್‌ ಖಾತೆ ವಿವರ: ಮಾಲತಿ ಪೂಜಾರ್ತಿ, ಸಿಂಡಿಕೇಟ್‌ ಬ್ಯಾಂಕ್‌ ಕೊಕ್ಕರ್ಣೆ, ಖಾತೆ ಸಂಖ್ಯೆ: 01522200078205, ಐಎಫ್‌ಎಸ್‌ಸಿ ಕೋಡ್‌-ಎಸ್‌ವೈಎನ್‌ಬಿ0000152, ಮೊಬೈಲ್‌ 9740174191.

ಟಾಪ್ ನ್ಯೂಸ್

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.