ಗಲಭೆಗೆ ಬಿಜೆಪಿಯವರದ್ದೇ ಪ್ರಚೋದನೆ: ಉಡುಪಿ ಮಠದಲ್ಲಿ ಪರಮೇಶ್ವರ್
Team Udayavani, Jul 8, 2017, 12:36 PM IST
ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು,ಘರ್ಷಣೆಗಳು ನಡೆಯುಲು ಬಿಜೆಪಿ ನಾಯಕರು, ಕಾರ್ಯಕರ್ತರು ನೀಡದ ಪ್ರಚೋದನೆಯೆ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.
ಶ್ರೀಕೃಷ್ಣ ಮಠಕ್ಕೆ ಶನಿವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರೊಂದಿಗೆ ಭೇಟಿ ನೀಡಿ ಪೇಜಾವರ ಶ್ರೀಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯಬಾರದು.ಇದು ಸಮಾಜಕ್ಕೆ ಒಳ್ಳೆಯದಲ್ಲ. ಅದನ್ನೇ ಸ್ವಾಮೀಜಿಗಳು ಹೇಳುತ್ತಿದ್ದರು ಎಂದರು.
ಪೇಜಾವರ ಶ್ರೀಗಳೊಂದಿಗೆ ಮಾತುಕತೆ ನಡೆಸಿದ ಅವರು ಮಠದಲ್ಲಿ ನಡೆದ ಇಫ್ತಾರ್ ಕೂಟ ಮತ್ತು ನಮಾಜ್‌ನಲ್ಲಿ ತಪ್ಪಿಲ್ಲ.ಇದಕ್ಕೆ ನಮ್ಮ ಬೆಂಬಲವಿದೆ ಎಂದರು.
ಭೇಟಿ ವೇಳೆ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ,ಶಾಸಕ ವಿನಯ್‌ಕುಮಾರ್ ಸೊರಕೆ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ
MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
ಎಡ ಕಣ್ಣಿನ ಬದಲಿಗೆ ಬಲ ಕಣ್ಣಿಗೆ ಶಸ್ತ್ರಚಿಕಿತ್ಸೆ, ಮನೆಗೆ ಬಂದಾಗಲೇ ಗೊತ್ತು ವೈದ್ಯರ ಯಡವಟ್ಟು
Mangaluru: ಶಾಲಾ ವಾಹನ ಸುರಕ್ಷತೆ; ಪಾಲಕರಿಗೆ ಚಿಂತೆ
ಮಣಿಪಾಲ ಎನರ್ಜಿ ಪ್ರೈ.ಲಿ. ಮತ್ತು ಲಯನ್ಸ್ ಸಹಯೋಗ: ರಜತ ಸಂಭ್ರಮ ಸಭಾಂಗಣ ಉದ್ಘಾಟನೆ
Karkala: ಬೋಳದಲ್ಲಿ ಅಬಕಾರಿ ದಾಳಿ… ಅಕ್ರಮ ದಾಸ್ತಾನಿಸಿರಿದ್ದ ಮದ್ಯದ ಬಾಕ್ಸ್ ಗಳು ವಶಕ್ಕೆ
ShivaRajkumar: ʼಘೋಸ್ಟ್ʼ ಬಳಿಕ ಮತ್ತೆ ಶ್ರೀನಿ ಜತೆ ಶಿವಣ್ಣ ಸಿನಿಮಾ; ಟೈಟಲ್ ರಿವೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.