ನದಿಗೆ ಹಾರಿ ಉದ್ಯಾವರ ಬಿಜೆಪಿ ಮುಖಂಡ ಆತ್ಮಹತ್ಯೆ

Team Udayavani, Apr 25, 2019, 3:54 PM IST

kaup-

ಕಾಪು: ರಾಷ್ಟ್ರೀಯ ಹೆದ್ದಾರಿ 66 ರ ಪಾಪನಾಶಿನಿ ನದಿಗೆ ವ್ಯಕ್ತಿಯೋರ್ವರು ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತ ವ್ಯಕ್ತಿಯನ್ನು ಸ್ಥಳಿಯ ಬಿಜೆಪಿ ಮುಖಂಡ, ಉದ್ಯಾವರ ನಿವಾಸಿ ಅಶೋಕ್ ಅಮೀನ್ (35) ಎಂದು ಗುರುತಿಸಲಾಗಿದೆ.

ಗುರುವಾರ ಬೆಳಗ್ಗೆ ಅಶೋಕ್ ಉದ್ಯಾವರ ರಾಷ್ಟ್ರೀಯ ಸೇತುವೆ ಬಳಿ ಬೈಕ್ ನಿಲ್ಲಿಸಿ ಹೊಳೆಗೆ ಹಾರಿದ್ದರು ಎಂದು ಪ್ರತ್ಯಕ್ಷದರ್ಶಿಯೋರ್ವರು ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ್ದ ಕಾಪು ಪೊಲೀಸರು, ಅಗ್ನಿಶಾಮಕ ತಂಡ, ಮತ್ತು ಸ್ಥಳೀಯ ಯುವಕರು ಸೇರಿ ನದಿಯಲ್ಲಿ ಹುಡುಕಾಡಿ ಅಶೋಕ್ ಅವರ ಶವವನ್ನು ಮೇಲಕ್ಕೆತ್ತಿದ್ದಾರೆ.

ಮೃತ ಅಶೋಕ್ ಅವರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

14-padubidri

Dec. 29: ಪಡುಬಿದ್ರಿಯಲ್ಲಿ ಅಂತರ್‌ರಾಜ್ಯ ಬಂಟ ಕ್ರೀಡೋತ್ಸವ – ಎಂಆರ್‌ಜಿ ಟ್ರೋಫಿ

8

Udupi: ಕಲ್ಸಂಕ ಜಂಕ್ಷನ್‌; ಹಗಲು-ರಾತ್ರಿ ಟ್ರಾಫಿಕ್‌ ಕಿರಿಕಿರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Chandigarh: ಅಂಬೇಡ್ಕರ್‌ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.