ವಿದ್ಯುತ್ ಬೆಲೆ ಏರಿಕೆಗೆ ಬಿಜೆಪಿ ಕೈಗಾರಿಕಾ ಪ್ರಕೋಷ್ಠ ವಿರೋಧ
Team Udayavani, Apr 14, 2017, 11:40 AM IST
ಪಡುಬಿದ್ರಿ: ಪ್ರಸ್ತಾವಿತ ವಿದ್ಯುತ್ ಬೆಲೆ ಏರಿಸುವ ರಾಜ್ಯ ಸರಕಾರದ ನಿರ್ಧಾರಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕೈಗಾರಿಕಾ ಪ್ರಕೋಷ್ಠ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಈಗಾಗಲೇ ಅನಿಯಮಿತ ವಿದ್ಯುತ್ ಕಡಿತ, ತೆರಿಗೆಗಳ ಹಾವಳಿ, ಕಾರ್ಮಿಕರ ಸಮಸ್ಯೆ, ನೀರಿನ ಅಭಾವದಿಂದ ಕಂಗೆಟ್ಟಿರುವ ಕೈಗಾರಿಕಾ ವಲಯಕ್ಕೆ ದರ ಏರಿಕೆ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಜಿಲ್ಲಾ ಕೈಗಾರಿಕಾ ಪ್ರಕೋಷ್ಟದ ಸಂಚಾಲಕ ಇನ್ನ ಉದಯಕುಮಾರ್ ಶೆಟ್ಟಿ ಹೇಳಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಮೆಸ್ಕಾಂನ ಶೇ. 100 ವಿದ್ಯುತ್ ಬಿಲ್ ವಸೂಲಾಗುತ್ತಿದ್ದು, ಮತ್ತೂಂದೆಡೆ ವಿದ್ಯುತ್ ಉತ್ಪಾದಿಸುವ ಜಿಲ್ಲೆಯೂ ಆಗಿದೆ. ಇಲ್ಲಿ ಇತರ ಜಿಲ್ಲೆಗಳಷ್ಟು ವಿದ್ಯುತ್ ವಿತರಣೆ ಹಾಗೂ ಸಾಗಾಟದ ವೆಚ್ಚಇರುವುದಿಲ್ಲ. ಹಾಗಿದ್ದರೂ ರಾಜ್ಯದಇತರೆಡೆ ಎಸ್ಕಾಂಗಳ ನಷ್ಟ ಭರಿಸಲು ಉಡುಪಿ ಜಿಲ್ಲೆಯ ಜನತೆ ಮೇಲೂ ವಿದ್ಯುತ್ ದರ ಏರಿಕೆ ಹೊರೆ ಹೊರಿಸಲು ಹೊರಟಿರುವ ರಾಜ್ಯದ ಕಾಂಗ್ರೆಸ್ ಸರಕಾರ ಜಿಲ್ಲೆಯ ಜನತೆಯ ಪಾವತಿಯ ನಿಷ್ಠೆ, ದಕ್ಷತೆ ಕಡೆಗಣಿಸಿದೆ ಎಂದೂ ಇನ್ನ ಉದಯಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
ಸ್ವಚ್ಛತೆ, ಬಯಲು ಬಹಿರ್ದೆಸೆ ಮುಕ್ತ ಗ್ರಾಮ; ಕಾರ್ಕಳ ಪ್ರಥಮ, ಹೆಬ್ರಿಗೆ ದ್ವಿತೀಯ ಸ್ಥಾನ
ಗೋವಂಶ ಸುರಕ್ಷೆಗಾಗಿ ಕೋಟಿ ವಿಷ್ಣುಸಹಸ್ರನಾಮ ಪಠನ, ಜಪ ಅಭಿಯಾನ: ವಿವಿಧ ಮಠಾಧೀಶರ ಬೆಂಬಲ
Udupi: ದಿಢೀರ್ ಅಸ್ವಸ್ಥ; ಅಂಬಾಗಿಲಿನ ವ್ಯಕ್ತಿಯೊಬ್ಬರು ಸಾವು
Udupi: ವಿದೇಶದಲ್ಲಿ ಎಂಪಿಎಚ್ ಸೀಟ್ ಭರವಸೆ; ಹಣ ಪಡೆದು ವಂಚನೆ: 3 ಮಂದಿಯ ಬಂಧನ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್