ಬೋಳ ಗ್ರಾಮ ಪಂಚಾಯತ್‌: ರೈತರ ಸಂವಾದ, ಅರ್ಜಿ ಸ್ವೀಕಾರ

Team Udayavani, Jun 20, 2019, 5:08 AM IST

1906BELMNE1

ಬೆಳ್ಮಣ್‌: ಅಂತರ್ಜಲ ಕೊರತೆ ನಮ್ಮ ಅತೀ ದೊಡ್ಡ ದುರಂತವಾಗಬಲ್ಲದು. ಗದ್ದೆಗಳನ್ನು ಹಡೀಲು ಬಿಟ್ಟಿರುವುದು, ಮಳೆ ನೀರು ಇಂಗಿಸುವಿಕೆ ನಡೆಯದಿರುವುದು ಮತ್ತು ಕೃಷಿ ಹೊಂಡಗಳು ನಿರ್ಮಾಣವಾಗದೆ ಇರುವುದರಿಂದ ಅಂತರ್ಜಲ ಕೊರತೆ ಉಂಟಾಗುತ್ತಿದೆ. ಈ ಬಗ್ಗೆ ನಾವೆಲ್ಲರೂ ಜಾಗೃತರಾಗಬೇಕು ಎಂದು ಜಿ.ಪಂ. ಸದಸ್ಯೆ ರೇಷ್ಮಾ ಉದಯ್‌ ಶೆಟ್ಟಿ ಹೇಳಿದರು.

ಮಂಗಳವಾರ ಬೋಳ ಗ್ರಾ.ಪಂ. ಸಭಾಂಗಣದಲ್ಲಿ ಕಾರ್ಕಳದ ಭಾರತೀಯ ಕಿಸಾನ್‌ ಸಂಘ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಬೋಳ ಗ್ರಾ.ಪಂ. ಸಹಭಾಗಿತ್ವದಲ್ಲಿ ನಡೆದ “ಅಂತರ್ಜಲ ಹೆಚ್ಚಳ ನಮ್ಮ ಛಲ’ ಅಭಿಯಾನ ಹಾಗೂ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿ.ಪಂ. ವತಿಯಿಂದ ಜೋಸೆಫ್‌ ರೆಬೆಲ್ಲೋ ಅಂತರ್ಜಲ ವೃದ್ಧಿಗೆ ಪೂರಕ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಬೋಳ ಪಂಚಾಯತ್‌ ಅಧ್ಯಕ್ಷ ಸತೀಶ್‌ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಕಿಸಾನ್‌ ಸಂಘದ ಕಾರ್ಕಳ ತಾಲೂಕು ಅಧ್ಯಕ್ಷ ಉಮಾನಾಥ್‌ ರಾನಡೆ, ಎ.ಪಿ.ಎಂ.ಸಿ. ಸದಸ್ಯೆ ವಸಂತಿ ಮೂಲ್ಯ, ಭಾರತೀಯ ಕಿಸಾನ್‌ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಚಂದ್ರಹಾಸ್‌ ಶೆಟ್ಟಿ, ತಾ.ಪಂ. ಮಾಜಿ ಅಧ್ಯಕ್ಷ ಜಯರಾಮ್‌ ಸಾಲ್ಯಾನ್‌, ಬೋಳ ಗ್ರಾಮಕರಣಿಕ ಸುದರ್ಶನ್‌, ಗ್ರಾ.ಪಂ. ಸದಸ್ಯ ಸುರೇಶ್‌ ಶೆಟ್ಟಿ, ಮೋಹನ್‌ ಶೆಟ್ಟಿ ಉಪಸ್ಥಿತರಿದ್ದರು. ಪಿಡಿಒ ಹರೀಶ್‌ ಕೆ.ಬಿ. ನಿರೂಪಿಸಿ, ವಂದಿಸಿದರು.

ಜೂ. 21ರ ವರೆಗೆ ಮಾಹಿತಿ, ಅರ್ಜಿ ಸ್ವೀಕಾರ
ಬೆಳ್ಮಣ್‌ ಜಿ.ಪಂ. ವ್ಯಾಪ್ತಿಯ ಏಳು ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಹಡೀಲು ಬಿದ್ದ ಗದ್ದೆಗಳಲ್ಲಿ ಮುಂಗಾರು ಭತ್ತದ ಬೆಳೆ, ಕೃಷಿ ಹೊಂಡ, ಇಂಗು ಗುಂಡಿ, ಮಳೆ ಕೊಯ್ಲು, ಫಸಲ್‌ ಭಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಕೃಷಿ ಸಮ್ಮಾನ ಯೋಜನೆಗಳ ಮಾಹಿತಿ ಹಾಗೂ ಅರ್ಜಿ ಸ್ವೀಕಾರ ವಿವಿಧ ಕಡೆಗಳಲ್ಲಿ ಜೂ. 21ರ ವರೆಗೆ ನಡೆಯಲಿದೆ.
-ರೇಷ್ಮಾ ಉದಯ ಶೆಟ್ಟಿ,,
ಜಿ.ಪಂ. ಸದಸ್ಯೆ

ಟಾಪ್ ನ್ಯೂಸ್

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.