ಪುಸ್ತಕ ಸಂಸ್ಕೃತಿ ರೂಢಿಯಾಗಲಿ: ಡಾ| ಮೂರ್ತಿ


Team Udayavani, Jul 5, 2017, 3:45 AM IST

pustaka-smskruti.jpg

ಕುಂದಾಪುರ: ಪುಸ್ತಕವು ಜ್ಞಾನದ ಸಂಕೇತ. ಭಾರತೀಯ ಸಂಸ್ಕೃತಿಯಲ್ಲಿ ಪುಸ್ತಕಗಳಿಗೆ ಅತ್ಯಂತ ವಿಶೇಷ ಸ್ಥಾನವಿದೆ. ಸಂಸ್ಕೃತಿ, ಧರ್ಮ ಮತ್ತು ಜ್ಞಾನ ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಸ್ತಾಂತರವಾಗಲು ಮುಖ್ಯ ಕಾರಣ ಪುಸ್ತಕ. ಪುಸ್ತಕ ಸಂಸ್ಕೃತಿ ರೂಢಿಯಾಗಲಿ. ಅದಕ್ಕೆ ಈ ಕಾರ್ಯಕ್ರಮವು ನಾಂದಿಯಾಗಲಿ ಎಂದು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಡಾ| ಎಚ್‌. ವಿ. ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.

ಅವರು ಭಂಡಾರ್ಕಾರ್ಸ್‌ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ವತಿಯಿಂದ ನಡೆದ ಪುಸ್ತಕ ಹಸ್ತಾಂತರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಬಾಪೂಜಿ ವಿದ್ಯಾಸಂಸ್ಥೆ ದಾವಣಗೆರೆಯ ನಿವೃತ್ತ ಸಂಸ್ಕೃತ ಉಪನ್ಯಾಸಕ ಡಾ| ಎನ್‌. ಕೆ. ರಾಮಚಂದ್ರ ಪ್ರಾಂಶುಪಾಲ ಅವರಿಗೆ ಪುಸ್ತಕ ಹಸ್ತಾಂತರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ| ಎನ್‌. ಪಿ. ನಾರಾಯಣ ಶೆಟ್ಟಿ ವಹಿಸಿದ್ದರು.
ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ| ಯಶವಂತಿ ಕೆ. ಸ್ವಾಗತಿಸಿದರು. ಉಪನ್ಯಾಸಕಿ ಗಾಯತ್ರಿ ಸುವರ್ಣ ವಂದಿಸಿದರು. ವಿದ್ಯಾರ್ಥಿನಿ ಶ್ರೀ ಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-asss

Udupi; ಸಾಧಕ ಪತ್ರಕರ್ತರಿಗೆ ಅಭಿನಂದನಾ ಕಾರ್ಯಕ್ರಮ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.