ಬ್ರಹ್ಮಗಿರಿ: ಅಪಾಯಕಾರಿ ಸ್ಥಿತಿಯಲ್ಲಿ ಬೃಹತ್‌ಗಾತ್ರದ ಮರ
Team Udayavani, Aug 20, 2019, 5:31 AM IST
ಉಡುಪಿ: ಬ್ರಹ್ಮಗಿರಿ ಆಟೋರಿಕ್ಷಾ ನಿಲ್ದಾಣದ ಬಳಿ ಇರುವ ಬೃಹತ್‌ಗಾತ್ರದ ಮರವೊಂದು ಅಪಾಯಕಾರಿ ಸ್ಥಿತಿಯಲ್ಲಿದೆ. ಮರದ ಸುತ್ತ ಅಳವಡಿಸಲಾದ ಸಿಮೆಂಟ್ ಕಟ್ಟೆ ಬಿರುಕು ಬಿಟ್ಟಿವೆ. ಮರದ ತಳಪಾಯ ದುರ್ಬಲ ಇರುವಂತೆ ಗೋಚರಿಸುತ್ತಿದೆ. ಸಮೀಪದಲ್ಲೇ ರಿಕ್ಷಾ ನಿಲ್ದಾಣವಿದೆ. ಗಾಳಿ, ಮಳೆ ಬರುವ ಸಂದರ್ಭದಲ್ಲಿ ಇತ್ತ ನಡೆದಾಡುಕೊಂಡು ಹೋಗಲು ಕೂಡ ಹಿಂಜರಿಕೆಯಾಗುತ್ತದೆ.
ಮಸೀದಿ,ಸರಕಾರಿ ಕಚೇರಿಗಳು ಈ ಭಾಗದಲ್ಲಿರುವುದರಿಂದ ದಿನನಿತ್ಯ ಹಲವಾರು ಮಂದಿ ಈ ಭಾಗದಲ್ಲಿ ಓಡಾಟ ನಡೆಸುತ್ತಾರೆ. ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನಹರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತರಾದ ಇಕ್ಬಾಲ್ ಮನ್ನಾ ಅವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.