Brahmavar ಅಲ್ತಾರು: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
Team Udayavani, Feb 18, 2024, 11:57 PM IST
ಬ್ರಹ್ಮಾವರ: ಯಡ್ತಾಡಿ ಗ್ರಾಮ ಅಲ್ತಾರು ಗುಡ್ಡಿಮನೆಯ ಮಂಜುನಾಥ (52) ಅವರು ಫೆ. 9ರಿಂದ 17ರ ನಡುವಿನ ಅವಧಿಯಲ್ಲಿ ಮನೆ ಸಮೀಪ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿ ಆತ್ಮಹತ್ಯೆ
ಕುಂದಾಪುರ:: ಸುಮಾರು 4 ವರ್ಷಗಳಿಂದ ಕಾಯಿಲೆಯಿಂದ ಬಳಲುತ್ತಿದ್ದ ಕನ್ಯಾನ ಗ್ರಾಮದ ಗುಡ್ಡೆಯಂಗಡಿಯ ನಿವಾಸಿ ಮಂಜುನಾಥ (55) ಅವರು ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 17ರಂದು ಸಂಭವಿಸಿದೆ. ಪುತ್ರಿ ಸಂಗೀತಾ ಅವರು ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.