Brahmavar ಬಾರಕೂರು ಕಾಲೇಜಿನಲ್ಲಿ ಕಳವಿಗೆ ಯತ್ನ
Team Udayavani, Sep 13, 2023, 1:03 AM IST
ಬ್ರಹ್ಮಾವರ: ಬಾರಕೂರು ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ಪ್ರ.ದ. ಕಾಲೇಜಿನಲ್ಲಿ ಸೆ. 9ರಿಂದ 11ರ ನಡುವೆ ಕಳವಿಗೆ ಯತ್ನ ನಡೆದಿದೆ.
ಕಾಲೇಜಿಗೆ ಬೀಗ ಹಾಕಿದ್ದ ಸಮಯ ಪ್ರಾಂಶುಪಾಲರ ಕೊಠಡಿ ಬೀಗ ಒಡೆದು ಅಲ್ಲಿನ 3 ಮತ್ತು ರೆಕಾರ್ಡ್ ರೂಂನ 12 ಕಪಾಟು ಬಾಗಿಲು ತೆರೆದು, ಮೇಜು ಡ್ರಾವರ್‌ಗಳ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ.
ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.