![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 6, 2023, 10:02 PM IST
ಉಡುಪಿ :ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಜುಲೈ 12 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಬ್ರಹ್ಮಾವರ ತಾಲೂಕು ಚಾಂತಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.
ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ.
ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.