ಬ್ರಹ್ಮಾವರ ಬಿಲ್ಲವ ಸೇವಾ ಸಂಘ: ನಾರಾಯಣ ಗುರು ಜಯಂತಿ


Team Udayavani, Sep 11, 2017, 7:20 AM IST

1009gk1.jpg

ಉಡುಪಿ: ಗರೋಡಿಗಳ ಅರ್ಚಕರು, ಪಾತ್ರಿಗಳು ದೇವರ ಸೇವೆಗಾಗಿ ದುಡಿಯುವವರು ಅವರಲ್ಲಿ ಸಮರ್ಪಣ ಮನೋಭಾವ ಇರುವುದರಿಂದ  ಸೇವೆ ಮಾಡುತ್ತಿದ್ದಾರೆ.ಅವರ ಸೇವೆ ಅನನ್ಯವಾದುದು ಎಂದು ರಾಜ್ಯ ಸರಕಾರದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಸೆ. 10ರಂದು ಬ್ರಹ್ಮಾವರ ಬಿಲ್ಲವ ಸೇವಾ ಸಂಘದಲ್ಲಿ ಸಂಘದ ವತಿಯಿಂದ ನಡೆದ ನಾರಾಯಣ ಗುರು ಜಯಂತಿ, ಸ್ಥಳೀಯ ಗರೋಡಿಗಳ ಅರ್ಚಕರಿಗೆ, ಗುರಿಕಾರರಿಗೆ, ವಿದ್ಯಾರ್ಥಿ, ಸಮಾಜ ಸೇವಾಕರಿಗೆ ಸಮ್ಮಾನ,ವಿದ್ಯಾರ್ಥಿ ವೇತನ, ಅನಾರೋಗ್ಯರಿಗೆ ಧನ ಸಹಾಯ, ಬಹುಮಾನ ವಿತರಿಸಿ ಮಾತನಾಡಿದರು.

ವಿದ್ಯಾರ್ಥಿಗಳೇ ನಿಮಗೆ ಮುಂದೆ ಭವಿಷ್ಯವಿದೆ ಅದನ್ನು ಬಳಸಿಕೊಂಡು  ನೀವು  ಸ್ವಂತ ಕಾಲಲ್ಲಿ ನಿಂತು  ನಮ್ಮ ಸಮಾಜವನ್ನು ಮುಂದೆ  ತರುವ ಕೆಲಸ ಮಾಡಬೇಕಾಗಿದೆ ಎಂದರು. ಬಿಲ್ಲವ ಸೇವಾ ಸಂಘ ಅಧ್ಯಕ್ಷ ಬಿ.ಎನ್‌. ಶಂಕರ ಪೂಜಾರಿ  ಅಧ್ಯಕ್ಷತೆ ವಹಿಸಿದರು.

ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ  ಪ್ರವೀಣ್‌ ಎಂ. ಪೂಜಾರಿ, ಬಿಲ್ಲವ ಪರಿಷತ್‌ನ ಶೇಖರ  ಕರ್ಕೇರ,  ಬ್ರಹ್ಮಾವರ ಮೂರ್ತೆದಾರರ ಸೇವಾ ಸಹಕಾರ ಸಂಘದ ಅಧ್ಯಕ್ಷ  ಶಂಕರ ಪೂಜಾರಿ, ಹತ್ತನೇ ತರಗತಿಯಲ್ಲಿ  ಶೇಕಡಾ  ನೂರು ಅಂಕ ಪಡೆದ ಪ್ರತೀಕ್ಷಾ, ಬಿಲ್ಲವ ಸೇವಾ ಸಂಘ ಉಪಾಧ್ಯಕ್ಷ ಅಶೋಕ ಪೂಜಾರಿ ಹಾರಾಡಿ, ರಾಘು ಪೂಜಾರಿ, ಕಾರ್ಯದರ್ಶಿ ಪ್ರಶಾಂತ ಪೂಜಾರಿ, ಮಹಿಳಾ ವೇದಿಕೆ ಅಧ್ಯಕ್ಷೆ  ಪ್ರೀತಿ ರಾಜು ಪೂಜಾರಿ,ಕಾರ್ಯದರ್ಶಿ ಶೇಖರ ಕೋಟ್ಯಾನ್‌,ಕೋಶಾಧಿಕಾರಿ ಮೋಹನ ಪೂಜಾರಿ, ಮಾಜಿ ಕೋಶಾಧಿಕಾರಿ ರವೀಂದ್ರ ಪೂಜಾರಿ  ಉಪಸ್ಥಿತರಿದ್ದರು.

ಉಪಾಧ್ಯಕ್ಷ  ನರಸಿಂಹ ಪೂಜಾರಿ ಸ್ವಾಗತಿಸಿದರು. ಶಿಕ್ಷಕ ಬಾಲಕೃಷ್ಣ  ಪೂಜಾರಿ ಪ್ರಸ್ತಾವನೆಗೈದರು. ಉಪ ನ್ಯಾಸಕ ದಯಾನಂದ ಕಾರ್ಯ ಕ್ರಮ ನಿರೂಪಿಸಿದರು.  ಯುವ ವೇದಿಕೆಯ ಅಧ್ಯಕ್ಷ  ಅಶೋಕ ಹೇರೂರು ಅವರು ವಂದಿಸಿದರು.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.