![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 29, 2022, 7:46 PM IST
ಮಲ್ಪೆ: ಹವ್ಯಾಸಿ ಯಕ್ಷಗಾನ ಕಲಾವಿದ, ಚೆಂಡೆ, ಮದ್ದಲೆ ವಾದಕ ಸಂತೆಕಟ್ಟೆಯ ಮೋಹನ್ ತೋನ್ಸೆ (61) ಅವರು ಅಸೌಖ್ಯದಿಂದಾಗಿ ಅ. 28ರಂದು ನಿಧನ ಹೊಂದಿದರು.
ಮೃತರು ಪತ್ನಿಯನ್ನು ಅಗಲಿದ್ದಾರೆ. ಉಡುಪಿ ಸಂತೆಕಟ್ಟೆಯ ಗಣೇಶ್ ಗ್ಯಾಸ್ ಏಜೆನ್ಸಿಯ ಮಾಲಕರಾಗಿದ್ದ ಅವರು ತಾಳಮದ್ದಲೆ ಅರ್ಥಧಾರಿ, ಸಾಹಿತ್ಯ ವಿದ್ವಾಂಸ, ಆಧ್ಯಾತ್ಮಿಕ ಚಿಂತಕರಾಗಿದ್ದರು. ಸಂತೆಕಟ್ಟೆ ಸಾರ್ವಜನಿಕ ಗಣೇಶೊತ್ಸವ ಸಮಿತಿಯ ಅಧ್ಯಕ್ಷರಾಗಿದ್ದರು. ಹಾಗೆಯೇ ಅವರು ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.
ಮೃತರ ನಿಧನಕ್ಕೆ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಎ. ಸುವರ್ಣ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕಾರಕ ಸಂದೇಶ, ವ್ಯಕ್ತಿ ಪೊಲೀಸ್ ವಶಕ್ಕೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.