ಮಣಿಪಾಲ:ಹಾಡಹಗಲೇ ಉದ್ಯಮಿಯ  ಇರಿದು ಬರ್ಬರ ಹತ್ಯೆ


Team Udayavani, Jul 29, 2018, 4:07 PM IST

image.jpg

 ಉಡುಪಿ:ಮಣಿಪಾಲದ ಪೆರಂಪಳ್ಳಿ ರಸ್ತೆಯಲ್ಲಿ ಉದ್ಯಮಿಯೊಬ್ಬರನ್ನು ಹಾಡಹಗಲೇ ದುಷ್ಕರ್ಮಿಗಳು ಬರ್ಬರವಾಗಿ ಇರಿದು ಹತ್ಯೆಗೈದಿದ್ದಾರೆ. 

ಗುರುಪ್ರಸಾದ್‌ ಭಟ್‌ (41)ಹತ್ಯೆಗೀಡಾದ ಉದ್ಯಮಿ.ಮೂವರು ದುಷ್ಕರ್ಮಿಗಳು ಆಗಮಿಸಿ ಕೃತ್ಯ ಎಸಗಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.  

ದುಷ್ಕರ್ಮಿಗಳಿಂದ ದಾಳಿಗೊಳಗಾದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. 

ಮಣಿಪಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

21-

Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ

19-bantwl

Bantwala: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

17-aranthodu

Aranthodu: ಗುಂಡೇಟಿಗೆ ಸಾಕು ನಾಯಿ ಬಲಿ

14-

Health: ಎಸ್ಸಿ, ಎಸ್ಟಿ: ವಿರಳ ಕಾಯಿಲೆಯಿಂದ ಇನ್ನಷ್ಟು ಸುರಕ್ಷೆ

1-sambhal

Sambhal :ಉದ್ವಿಗ್ನತೆಯ ನಡುವೆ ಮಸೀದಿ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Udupi: ಆಹಾರ ಉದ್ದಿಮೆ ಪರವಾನಿಗೆ ಪಡೆಯಲು ಹರಸಾಹಸ

9-shirva

Shirva ಸಂತ ಮೇರಿ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ; ಸಮ್ಮಾನ

Sand

Manipal: ಬೈಕ್‌ ಸವಾರನ ಜೀವಕ್ಕೆ ಎರವಾದ ಮರಳು ಅಕ್ರಮ ಸಾಗಾಟದ ಟಿಪ್ಪರ್‌

Udup-Loka-Adalth

Udupi: ರಾಷ್ಟ್ರೀಯ ಲೋಕ ಅದಾಲತ್‌: ಗಾಲಿ ಕುರ್ಚಿಯಲ್ಲಿ ಬಂದು ಸಹೋದರನೊಂದಿಗೆ ರಾಜಿಯಾದ ವೃದ್ಧ

v.Somnna

New Train: ಚಿಕ್ಕಮಗಳೂರು-ತಿರುಪತಿಗೆ ರೈಲು: ಮಾಹಿತಿ ಸಂಗ್ರಹಿಸಲು ಸಚಿವ ಸೋಮಣ್ಣ ಸೂಚನೆ

MUST WATCH

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

21-

Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ

19-bantwl

Bantwala: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

4

Mangaluru: ಅಭಿವೃದ್ಧಿ ಯೋಜನೆಗಳಿಗೆ ಇ-ಖಾತಾ ಹೊಡೆತ

17-aranthodu

Aranthodu: ಗುಂಡೇಟಿಗೆ ಸಾಕು ನಾಯಿ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.