ಬಸ್ರೂರು: ಬಸ್ ನಿಲ್ದಾಣದ ಸಮೀಪ ರಸ್ತೆಗೆ ರಸ್ತೆತಡೆ, ಬ್ಯಾರಿಕೇಡ್ ಅಳವಡಿಸಲು ಆಗ್ರಹ
Team Udayavani, May 20, 2019, 6:06 AM IST
ಬಸ್ರೂರು: ಇಲ್ಲಿನ ಬಸ್ ನಿಲ್ದಾಣದ ಸಮೀಪ ಕುಂದಾಪುರ ಕಡೆಗೆ ಹೋಗುವ ದಾರಿಯಲ್ಲಿ ನೀರಿನ ಟ್ಯಾಂಕ್ ಹತ್ತಿರ ಅಗಲ ಕಿರಿದಾದ ರಸ್ತೆಯ ತಿರುವಿದ್ದು, ಅಪಘಾತಗಳಿಗೆ ಆಹ್ವಾನ ನೀಡುವಂತಿದೆ.
ಈ ಅಪಾಯಕಾರಿ ತಿರುವಿನಲ್ಲಿ ಈಗಾಗಲೇ ಹಲವು ಅಪಘಾತಗಳು ಸಂಭವಿಸಿದ್ದು, ಇಲ್ಲಿ ರಸ್ತೆತಡೆ ಅಥವಾ ಬ್ಯಾರಿಕೇಡ್ ಅನ್ನು ಅಳವಡಿಸುವ ಮೂಲಕ ಸವಾರರಿಗೆ ಎಚ್ಚರಿಕೆ ನೀಡಬೇಕಾಗಿದೆ.
ಕುಂದಾಪುರದಿಂದ ಶಿವಮೊಗ್ಗಕ್ಕೆ ಸಾಗುವ ಈ ರಾಜ್ಯ ಹೆದ್ದಾರಿಗೆ ಲೋಕೋಪಯೋಗಿ ಇಲಾಖೆ ಈ ಸಮಸ್ಯೆಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಇಲ್ಲವಾದಲ್ಲಿ ಮತ್ತಷ್ಟು ಆಪಘಾತಗಳು ಸಂಭವಿಸುವ ಆಪಾಯವಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಅಪಾಯಕಾರಿ
ಬಸ್ರೂರಿನ ಈ ತಿರುವು ಅತ್ಯಂತ ಅಪಾಯಕಾರಿಯಾಗಿದೆ. ಕುಂದಾಪುರ ಕಡೆಯಿಂದ ವೇಗವಾಗಿ ಬರುವ ವಾಹನಗಳು ಬಸೂÅರು ಕಡೆಯಿಂದ ಹೋಗುವವರಿಗೆ ಗೋಚರಿಸುತ್ತಿಲ್ಲ.ಇದರಿಂದ ಇಲ್ಲಿ ಈಗಾಗಲೇ ಇಲ್ಲಿ ಅನೇಕ ಅಪಘಾತಗಳು ಸಂಭವಿಸಿವೆ .ಆದಷ್ಟು ಶೀಘ್ರ ರಸ್ತೆಗೆ ತಡೆಬೇಲಿ ನಿರ್ಮಾಣ ಮಾಡಿದರೆ ಸಂಭವನೀಯ ದುರಂತ ತಪ್ಪುತ್ತದೆ.
-ರಾಮಕೃಷ್ಣ,
ಸ್ಥಳೀಯ ನಿವಾಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.