ಇಂದಿನಿಂದ ಬೈಂದೂರು ಬೀಚ್‌ ಉತ್ಸವ 

Team Udayavani, Dec 28, 2017, 2:23 PM IST

28-28.jpg

ಬೈಂದೂರು: ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಬೈಂದೂರಿನಲ್ಲಿ ಡಿ. 28 ರಿಂದ ಜ. 1ರ ವರೆಗೆ ಬೀಚ್‌ ಉತ್ಸವ ನಡೆಯಲಿದ್ದು ಸೋಮೇಶ್ವರ ಕಡಲತೀರ ಇದಕ್ಕಾಗಿ ಸಿದ್ಧಗೊಂಡಿದೆ. ಬೈಂದೂರು ಪರಿಸರದ ಪ್ರವಾಸಿ ಸ್ಥಳಗಳನ್ನು ಪ್ರಚುರ ಪಡಿಸುವ ಉದ್ದೇಶದಿಂದ ಮೊದಲ ಬಾರಿಗೆ ಬೀಚ್‌ ಉತ್ಸವ ಹಮ್ಮಿಕೊಳ್ಳಲಾಗಿದ್ದು, ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳನ್ನು ತೆರೆದಿಟ್ಟಿದೆ. 

ಕೈ ಬೀಸಿ ಕರೆವ ಪ್ರವಾಸಿ ಸ್ಥಳಗಳು  
ಬೈಂದೂರಿನಲ್ಲಿ ಕಣ್ಮನ ತಣಿಸುವ ಹಲವು ನಿಸರ್ಗ ರಮಣೀಯ ಸ್ಥಳಗಳಿವೆ. ಕೊಲ್ಲೂರು ಮೂಕಾಂಬಿಕಾ ದೇಗುಲವಲ್ಲದೇ ಸೋಮೇಶ್ವರ ಬೀಚ್‌ ನದಿ-ಸಾಗರ ಸಂಗಮ ಸ್ಥಳವಾಗಿದ್ದು ಅತ್ಯಂತ ಸುಂದರವಾಗಿದೆ. ಐತಿಹಾಸಿಕ ಹಿನ್ನೆಲೆ ಹೊಂದಿರುವ ಚರ್ಚ್‌ ಗುಡ್ಡೆ, ಆನೆಝುರಿ ಚಿಟ್ಟೆ ಉದ್ಯಾನ, ಕೂಸಳ್ಳಿ ಜಲಪಾತ, ಮರವಂತೆ ಬೀಚ್‌, ಕೋಣಮಕ್ಕಿ ಪಿಕ್‌ನಿಕ್‌ ಪಾಯಿಂಟ್‌, ಕಳಿಹಿತ್ಲು ಬೀಚ್‌, ಶಿಲ್ಪಕಲಾ ವೈಭವದ ಸೇನೇಶ್ವರ ದೇಗುಲವಿದೆ. ರೈಲ್ವೇ ನಿಲ್ದಾಣ ಅಭಿವೃದ್ಧಿ, ಒತ್ತಿನೆಣೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ಸ್ಥಾಪನೆ ಪ್ರಕ್ರಿಯೆಗಳಿಂದ ಪ್ರವಾಸೋದ್ಯಮಕ್ಕೆ ಮತ್ತಷ್ಟು ಗರಿಗೆದರಲು ಸಾಧ್ಯವಿದೆ. ಬೈಂದೂರು ಪ್ರವಾಸಿ ಕೇಂದ್ರವಾಗಬೇಕೆನ್ನುವ ಉದ್ದೇಶ ದಿಂದ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ  ಬೆಸುಗೆ ಫೌಂಡೇಶನ್‌, ಬೈಂದೂರು ಗ್ರಾಮ ಪಂಚಾಯತ್‌ ಪಡುವರಿ, ಜಿಲ್ಲಾಡಳಿತ ಡಿಸೆಂಬರ್‌ 28ರಿಂದ ಜ. 1ರ ವರೆಗೆ ಬೀಚ್‌ ಉತ್ಸವ ನಡೆಸಲಿದೆ. 

ಬೈಂದೂರಿನ ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಇದರಿಂದ ಬೈಂದೂರು ಸುತ್ತಮುತ್ತಲ ಪ್ರದೇಶಗಳೂ ಅಭಿವೃದ್ಧಿಯಾಗುವ ಉದ್ದೇಶವಿದೆ.  
-ವೆಂಕಟೇಶ ಕಿಣಿ, ಅಧ್ಯಕ್ಷರು, ಬೆಸುಗೆ ಫೌಂಡೇಶನ್‌ ಬೈಂದೂರು

ಬೀಚ್‌ ಉತ್ಸವ: ಏನೇನಿದೆ? 
ಡಿ. 28 ಬೆಳಗ್ಗೆ:
ಗಾಳಿಪಟ ಉತ್ಸವ,  ಸೂಪರ್‌ ಸೆಲ್ಫಿ  ಸ್ಪರ್ಧೆ, ಮರಳು ಶಿಲ್ಪ ಅನಾವರಣ, ಚಿತ್ರಕಲಾ ಸ್ಪರ್ಧೆ, ಪ್ರದರ್ಶನ ಮಳಿಗೆ ಉದ್ಘಾಟನೆ, ಕ್ರೀಡೋತ್ಸವ ಉದ್ಘಾಟನೆ
ಸಂಜೆ: ಕೋಟೆ ಬಾಗಿಲು ಹಿ.ಪ್ರಾ. ಶಾಲೆ ಹಾಗೂ ಬೈಂದೂರು ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸವಿ ಸವಿ ನೆನಪು ಕಲಾ ತಂಡದವರಿಂದ ಗಾನ ವೈವಿಧ್ಯ, ಚಂದ್ರ ಬಂಕೇಶ್ವರ ತಂಡದಿಂದ ಗಾಯನ, ಸಭಾ ಕಾರ್ಯಕ್ರಮ ಮತ್ತು ಬೀಚ್‌ ಉತ್ಸವ ಉದ್ಘಾಟನೆ  
ರಾತ್ರಿ: ಭಾರ್ಗವಿ ಉಡುಪಿ ನೃತ್ಯ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ 
ಡಿ. 29 ಬೆಳಗ್ಗೆ : ತಾಲೂಕು ಮಟ್ಟದ ಯೋಗ ಸ್ಪರ್ಧೆ, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು 
ಸಂಜೆ: ಬೀಚ್‌ ಉತ್ಸವದ ಸಮಾರೋಪ, ಸಂಗೀತ ಸರ್‌ಗಮ್‌ ತಂಡದಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ಇವುಗಳೊಂದಿಗೆ ದಿನವೂ ದೋಣಿ ವಿಹಾರ, ಆಹಾರೋತ್ಸವ, ಮರಳು ಶಿಲ್ಪ, ಸುಡುಮದ್ದು ಪ್ರದರ್ಶನ ಇರಲಿದೆ.  

ಟಾಪ್ ನ್ಯೂಸ್

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ

2-mudhol

Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Real estate businessman shot while traveling in car

Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್‌ ಎಸ್ಟೇಟ್‌ ಉದ್ಯಮಿ ಮೇಲೆ ಗುಂಡಿನ ದಾಳಿ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Helmet: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.