![Santhe-last](https://www.udayavani.com/wp-content/uploads/2025/02/Santhe-last-415x249.jpg)
![Santhe-last](https://www.udayavani.com/wp-content/uploads/2025/02/Santhe-last-415x249.jpg)
Team Udayavani, Sep 24, 2019, 5:12 AM IST
ಕುಂದಾಪುರ: ಬಾಳಿಕೆರೆ ಬೆಳ್ಳಿ ಬೆಳಕು ಪ್ರದೇಶದ ಹಲವು ಕುಟುಂಬಗಳಿಗೆ ತಮ್ಮ ವಸತಿ ಪ್ರದೇಶಗಳಿಗೆ ಹಕ್ಕುಪತ್ರವಿಲ್ಲದ್ದನ್ನು ಅರಿತು ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದರು.ತಹಶೀಲ್ದಾರ್ ಅವರ ಜತೆ ಸಂತ್ರಸ್ತ ಕುಟುಂಬದವರಿಗೆ ಹಕ್ಕುಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಹಲವಾರು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿರುವ ರೈತಾಪಿ ಕುಟುಂಬದವರಿಗೆ ವಾಸ ಸ್ಥಳದ ಜಾಗ ಮಂಜೂರು ಮಾಡುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು. ಈ ಬಗ್ಗೆ ಮಾನ್ಯ ಜಿಲ್ಲಾಧಿಕಾರಿ ಅವರ ಜತೆ ಕೂಡ ಚರ್ಚಿಸಿ ಅದನ್ನು ಕೂಡಲೇ ಅರ್ಹರಿಗೆ ತಲುಪುವಂತೆ ಮಾಡಲಾಗುವುದು ಎಂದು ತಿಳಿಸಿದರು.
ಕುಂದಾಪುರ ತಹಶೀಲ್ದಾರ್ ತಿಪ್ಪೇಸ್ವಾಮಿ, ಕಂದಾಯ ನಿರೀಕ್ಷಕ ಅಶೋಕ್, ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ. ಪುತ್ರನ್, ಹಟ್ಟಿಯಂಗಡಿ ಅಧ್ಯಕ್ಷ ರಾಜೀವ್ ಶೆಟ್ಟಿ, ರವಿ ಗಾಣಿಗ ಮಲ್ಲಾರಿ, ಲೋಹಿತ್ ಕುಂದರ್ ಬಾಳಿಕೆರೆ, ರವಿ ಬಾಳಿಕೆರೆ ಉಪಸ್ಥಿತರಿದ್ದರು.
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.