ಬೈಂದೂರು -ಶಿರೂರು: ಚುನಾವಣಾ ಜಾಗೃತಿ, ಪೊಲೀಸ್ ಪಥಸಂಚಲನ
Team Udayavani, Apr 6, 2018, 7:20 AM IST
ಬೈಂದೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೈಂದೂರು ಭಾಗಕ್ಕೆ ಕೇಂದ್ರ ಮೀಸಲು ಪೊಲೀಸ್ ಪಡೆ ಆಗಮಿಸಿದೆ.
ಕುಂದಾಪುರ ತಾಲೂಕಿಗೆ 40 ಜನರ ಸಿ.ಆರ್. ಪಿ.ತಂಡ ಆಗಮಿಸಿದ್ದು ಇವರನ್ನು ತಾಲೂಕಿನ ಸುತ್ತ ಮುತ್ತ ಭಾಗಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಾರ್ವಜನಿಕರಿಗೆ ಜಾಗೃತಿ ಉದ್ದೇಶದಿಂದ ಬೈಂದೂರು, ಶಿರೂರಿನ ವಿವಿಧ ಭಾಗಗಳಲ್ಲಿ ಸ್ಥಳೀಯ ಪೋಲಿಸರೊಂದಿಗೆ ಸಿ.ಆರ್.ಪಿ. ತಂಡದವರು ಪಥಸಂಚಲನ ನಡೆಸಿದರು.
ಈ ಕುರಿತು ಪ್ರತಿಕ್ರಯಿಸಿದ ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಗುನಗ ಮೊದಲ ಹಂತದಲ್ಲಿ 40 ಜನರ ತಂಡ ಪಥ ಸಂಚಲನ ನಡೆಸುವುದರ ಮೂಲಕ ಸಾರ್ವಜನಿಕ ಜಾಗೃತಿ ಮೂಡಿಸಲಾಗಿದೆ.
ಉಳಿದ ಪೊಲೀಸ್ ತಂಡಗಳಿಂದ ಪ್ಯಾರಾಮಿಲಿಟರಿ ತಂಡಗಳು ನಿಯೋಜನೆಗೊಂಡ ಬಳಿಕ ಕ್ಷೇತ್ರದ ವಿವಿಧ ಭಾಗಗಳಿಗೂ ಪಥಸಂಚಲನ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
MUST WATCH
ಹೊಸ ಸೇರ್ಪಡೆ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್ಎನ್ಎಲ್ನಿಂದ ಟೆಂಡರ್ ಆಹ್ವಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.