ಪ್ರೀತಿ, ವಿಶ್ವಾಸದಿಂದ ಜೀವನ ನಡೆಸಿ: ಬಿ.ಪಿ. ಪೂಜಾರ್
ಬೈಂದೂರು ತಾಲೂಕು ಪ್ರಥಮ ಸ್ವಾತಂತ್ರ್ಯ ದಿನಾಚರಣೆ
Team Udayavani, Aug 16, 2019, 5:31 AM IST
ಬೈಂದೂರು: ತಾಲೂಕು ಘೋಷಣೆಯಾದ ಬಳಿಕ ಪ್ರಥಮ ಬಾರಿಗೆ ಸ್ವಾತಂತ್ರ್ಯೋತ್ಸವ ಆಚರಣೆ ಬೈಂದೂರು ಗಾಂಧಿ ಮೈದಾನದಲ್ಲಿ ನಡೆಯಿತು.
ಬೈಂದೂರು ತಹಶೀಲ್ದಾರ್ ಬಿ.ಪಿ. ಪೂಜಾರ್ ಧ್ವಜಾರೋಹಣಗೈದರು. ಬಳಿಕ ಮಾತನಾಡಿ, ನೆಲದ ಕಾನೂನು ಹಾಗೂ ಸಂವಿಧಾನದ ಮೇಲೆ ಗೌರವಕೊಟ್ಟು ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದರು.
ಈ ಸಂದರ್ಭ ಯಡ್ತರೆ ಗ್ರಾ.ಪಂ. ಅಧ್ಯಕ್ಷೆ ಮುಕಾಂಬು ದೇವಾಡಿಗ, ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ ಬಟ್ವಾಡಿ, ತಾ.ಪಂ ಸದಸ್ಯ, ಶಂಕರ ಪೂಜಾರಿ, ಗೌರಿ ದೇವಾಡಿಗ, ಉಡುಪಿ ಜಿ.ಪಂ. ಮಾಜಿ ಅಧ್ಯಕ್ಷ ರಾಜು ಪೂಜಾರಿ, ಗೃಹರಕ್ಷಕ ದಳದ ರಾಘವೇಂದ್ರ, ತಾಲೂಕು ಹೋರಾಟ ಸಮಿತಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ ಗುನಗ, ತಾ.ಪಂ. ಸದಸ್ಯ ಪುಷ್ಪರಾಜ್ ಶೆಟ್ಟಿ, ಜಗದೀಶ ದೇವಾಡಿಗ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ, ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರೇಮಾನಂದ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.