Canada: ಪೂಜ್ಯ ಶ್ರೀಪಾದರ 63ನೇ ಜನ್ಮ ನಕ್ಷತ್ರಕ್ಕೊಂದು ಭರ್ಜರಿ ಉಡುಗೊರೆ
Team Udayavani, Sep 9, 2024, 12:24 PM IST
ಉಡುಪಿ: ಕೆನಡಾದಲ್ಲಿ ಸಮಸ್ತ ಭಗವದ್ಭಕ್ತರ ಸಹಕಾರದಿಂದ ಶ್ರೀಕೃಷ್ಣನ ಪೂಜೆಗೊಂದು ಶಾಶ್ವತ ನೆಲೆ ಸ್ಥಾಪನೆಯಾಗಿದ್ದು ಇದರೊಂದಿಗೆ ಇಲ್ಲಿನ ಭಕ್ತರ ಕನಸು ನನಸಾಗಿದೆ.
ಬಹುಕೋಟಿ ವೆಚ್ಚದ ಧಾರ್ಮಿಕ ಕಟ್ಟಡಕ್ಕೆ ಶ್ರೀ ಕೃಷ್ಣವೃಂದಾವನ ಇಂದು ಸ್ಥಳಾಂತರಗೊಂಡಿದೆ, ಪೂಜ್ಯ ಶ್ರೀಪಾದರ ಜನ್ಮ ನಕ್ಷತ್ರದಂದೇ ಶುಭಾರಂಭಗೊಂಡಿದ್ದು, ಈ ಪುಣ್ಯ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ದೇವ ಪ್ರವೇಶದ ಅವಿಸ್ಮರಣೀಯ ಚಿತ್ರಗಳು ಇಲ್ಲಿವೆ.
ಇದನ್ನೂ ಓದಿ: Udupi: ನಾಪತ್ತೆಯಾಗಿದ್ದ ಬ್ರಹ್ಮಾವರದ ಬಾಲಕ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.