ಅರಣ್ಯಾಧಿಕಾರಿ ಕಾರು ಮರಕ್ಕೆ ಢಿಕ್ಕಿ
Team Udayavani, Jun 23, 2019, 9:36 AM IST
ತೆಕ್ಕಟ್ಟೆ: ಇಲ್ಲಿನ ರಾ. ಹೆ. 66ರಲ್ಲಿ ಮಾರುತಿ ಬ್ರೆಝಾ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಜೂ. 22ರಂದು ಸಂಜೆ 4 ಗಂಟೆ ಸುಮಾರಿಗೆ ಸಂಭವಿಸಿದೆ.
ಕುಂದಾಪುರ ಉಪ ವಲಯ ಅರಣ್ಯಾಧಿಕಾರಿ ಲೋಹಿತ್ ಅವರು ಕುಟುಂಬ ಸಹಿತ ಕಾರಿನಲ್ಲಿ ಮಂಗಳೂರು ಏರ್‌ಪೋರ್ಟ್‌ನಿಂದ ಕುಂದಾಪುರದೆಡೆಗೆ ಸಾಗುತ್ತಿತ್ತು. ಈ ಸಂದರ್ಭ ಏಕಾಏಕಿ ಕಾರು ಕುಂಭಾಶಿಯಲ್ಲಿ ಡಿವೈಡರ್‌ಗೆ
ಢಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮರಕ್ಕೆ ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಯಾರಿಗೂ ಗಾಯಗಳಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.