ಅಶ್ವತ್ಥ ವರ- ಬೇವು ವಧು ; ಕಾರ್ಕಡದಲ್ಲಿ ವಿಶೇಷ ಮದುವೆ

Team Udayavani, Apr 28, 2018, 7:00 AM IST

2704kota5e.jpg

ಕೋಟ: ಅಲ್ಲಿ ಊರೆಲ್ಲ ಮದುವೆಯ ಸಂಭ್ರಮವಿತ್ತು. ಮದುವೆ ಮನೆಗೆ ಆಗಮಿಸಿದ ವಧುವನ್ನು ವರನ ಕಡೆಯವರು ಖುಷಿ-ಖುಷಿಯಲ್ಲಿ ಬರಮಾಡಿಕೊಂಡರು. 

ಮಾಂಗಲ್ಯಂ ತಂತುನಾನೇನಾ.. ಮಂತ್ರ ಶುರುವಾಗುತ್ತಲೇ ವರನಾಗಿ ಶೃಂಗಾರಗೊಂಡಿದ್ದ  ವೃಕ್ಷರಾಜ ಅಶ್ವತ್ಥ ಮರಕ್ಕೂ  ವಧುವಾಗಿ ಕಂಕಣ  , ಸೀರೆ ತೊಟ್ಟ  ಬೇವಿನ ಮರಕ್ಕೂ ಮದುವೆ ನೆರವೇರಿತು.

ಹೌದು, ಹೀಗೊಂದು ವೃಕ್ಷ ರಾಜ ಅಶ್ವತ್ಥ ಹಾಗೂ ಬೇವಿನ ಮರದ ವಿಶೇಷವಾದ ಉಪನಯನ ಹಾಗೂ ವಿವಾಹಕ್ಕೆ ಶುಕ್ರವಾರ ಸಾಲಿಗ್ರಾಮದ ಕಾರ್ಕಡ ಪಡುಹೋಳಿಯ ಮಹಾವಿಷ್ಣು ದೇವಸ್ಥಾನ ಸಾಕ್ಷಿಯಾಯಿತು.

ಮದುವೆಗೆ ಮೊದಲು ಅಶ್ವತ್ಥ‌ ವೃಕ್ಷಕ್ಕೆ ಉಪನಯನ  ನಡೆಯಿತು. ವಿವಾಹದಲ್ಲಿ  ಹಿಂದೂ ಸಂಸ್ಕಾರದಂತೆ ಕರ್ಮಗಳು, ಹೋಮ ಹವನ ನಡೆದವು, ಮಾಂಗಲ್ಯಧಾರಣೆ, ಕನ್ಯಾ ದಾನಗಳು  ಪುರೋಹಿತ ಸುದರ್ಶನ ಐತಾಳರ ಪೌರೋಹಿತ್ಯದಲ್ಲಿ ನಡೆಯಿತು. ಊರಿನ ಹಿರಿಯರು ವದುವಿನ ಕಡೆ ಯವರಾಗಿ ಧಾರೆ ಎರೆದುಕೊಟ್ಟರು. ಕೊನೆಯಲ್ಲಿ  ಮದುವೆಗೆ ಆಗಮಿಸಿದ ಎಲ್ಲರಿಗೂ ಭರ್ಜರಿ ಊಟದ ವ್ಯವಸ್ಥೆಯಾಯಿತು.

ಅಶ್ವತ್ಥ ವೃಕ್ಷಕ್ಕೆ ಪ್ರದಕ್ಷಿಣೆ ಬಂದರೆ  ಆರೋಗ್ಯ ವೃದ್ಧಿಯಾಗುತ್ತದೆ ಮತ್ತು ಮನಸ್ಸಿನ ಕಾಮನೆಗಳು ಈಡೇರುತ್ತವೆ ಎನ್ನುವ ನಂಬಿಕೆ ಇದೆ. ಉಪನಯನ ಹಾಗೂ ವಿವಾಹವಾದ ಮೇಲೆ ಅಶ್ವತ್ಥ ವೃಕ್ಷದ ಶಕ್ತಿ, ತೇಜಸ್ಸು ಇನ್ನಷ್ಟು ವೃದ್ಧಿಯಾಗಿ ದೈವಿ ಶಕ್ತಿ ಪ್ರಾಪ್ತಿ ಯಾಗುತ್ತದೆ ಎನ್ನುವ ನಂಬಿಕೆ ಇದೆ. ಹೀಗಾಗಿ ಈ ವೃಕ್ಷಕ್ಕೆ ಬೇವಿನ ಮರದೊಂದಿಗೆ ಮದುವೆ ನೆರವೇರಿಸುತ್ತಾರೆ.

ಟಾಪ್ ನ್ಯೂಸ್

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.