ಬಲ್ಲೆಬೈಲು: ಗುಡ್ಡಕ್ಕೆ ಸಿಮೆಂಟ್ ವಾಲ್ ಕಾಮಗಾರಿ
Team Udayavani, Mar 9, 2020, 5:21 AM IST
ಬ್ರಹ್ಮಾವರ: ಬಲ್ಲೆಬೈಲು ಬಳಿ ಕುಸಿದ ಗುಡ್ಡಕ್ಕೆ ಸಿಮೆಂಟ್ ವಾಲ್(ತಡೆ ಗೋಡೆ) ಕಾಮಗಾರಿ ಪ್ರಾರಂಭಗೊಂಡಿದೆ.ಕಳೆದ ಮಳೆಗಾಲದಲ್ಲಿ ರಸ್ತೆಯ ಮೇಲೆ ಗುಡ್ಡ ಜರಿದಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಗುಡ್ಡಕ್ಕೆ ಸಿಮೆಂಟ್ ವಾಲ್(ತಡೆಗೋಡೆ)ಚರಂಡಿ ಮುಂತಾದ ಕಾಮಗಾರಿ ಕೈಗೊಳ್ಳಲಾಗಿದೆ.
ಕಳೂ¤ರು ಸೀತಾನದಿಯಿಂದ ಸಂತೆಕಟ್ಟೆ ವ್ಯಾಪ್ತಿಯ ಬಲ್ಲೆಬೈಲು ತನಕ ಗಾಂ ಧಿ ಪಥ ಗ್ರಾಮ ಪಥ ಯೋಜನೆಯ ಅಡಿಯಲ್ಲಿ ನಿರ್ಮಾಣಗೊಂಡ ರಸ್ತೆಯ ಮೇಲೆ ಭಾರೀ ಮಣ್ಣು ಜರಿದು ಕೆಲವು ಕಾಲ ಈ ಮಾರ್ಗ ಸಂಪೂರ್ಣ ಬಂದ್ ಆಗಿತ್ತು. ಬಲ್ಲೆಬೈಲು, ಪರಂಗಿಹಿತ್ಲು, ಕುರ್ಪಾಡಿ ಸಂಪರ್ಕಿಸುವ ಗ್ರಾಮೀಣ ರಸ್ತೆಯಾಗಿದ್ದು, ಸುಗಮ ಸಂಚಾರಕ್ಕಾಗಿ ಶಾಶ್ವತ ಕಾಮಗಾರಿ ಪ್ರಾರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.