ಮಲ್ಪೆ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಸರಕಳ್ಳ

Team Udayavani, Nov 3, 2022, 11:16 PM IST

ಮಲ್ಪೆ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಸರಕಳ್ಳ

ಮಲ್ಪೆ: ಮಹಿಳೆಯ ಕತ್ತಿನಿಂದ ಸರ ಕದಿಯಲು ಯತ್ನಿಸಿ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಸರಗಳ್ಳನಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಗುರುವಾರ ಮುಂಜಾನೆ 5 ಗಂಟೆ ವೇಳೆಗೆ ಸಂಭವಿಸಿದೆ.

ಗುಜ್ಜರಬೆಟ್ಟುವಿನ ಪ್ರಭಾಕರ ಕುಂದರ್‌ (47) ಎಂಬಾತ ಸೆರೆ ಸಿಕ್ಕ ಆರೋಪಿ. ಈತ ನಸುಕಿನ ವೇಳೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ. ಮೀನು ಖರೀದಿಗೆಂದು ಬಂದರಿಗೆ ಬರುತ್ತಿದ್ದ ಒಣಮೀನು ವ್ಯಾಪಾರಸ್ಥೆ ಗುಲಾಬಿ ಅವರ ಕಣ್ಣಿಗೆ ಮೆಣಸಿನ ಹುಡಿ ಹಾಕಿ ಕೊರಳಿನಲ್ಲಿದ್ದ ಸರವನ್ನು ಕಸಿಯಲು ಯತ್ನಿಸಿದ.

ಈ ವೇಳೆ ಮಹಿಳೆಯು ಕಿರುಚಿಕೊಂಡಿದ್ದರಿಂದ ಸಮೀಪದಲ್ಲಿದ್ದವರು ತತ್‌ಕ್ಷಣ ಓಡಿ ಬಂದು ಆತನನ್ನು ಹಿಡಿದು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.