Udupi: ಶ್ರೀ ಚಂದ್ರಮೌಳೇಶ್ವರ ದೇವಸ್ಥಾನ: ಅದ್ದೂರಿಯಾಗಿ ನಡೆದ ವಾರ್ಷಿಕ ರಥೋತ್ಸವ
Team Udayavani, Dec 3, 2024, 5:47 PM IST
ಉಡುಪಿ: ರಥಬೀದಿಯ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನದಲ್ಲಿ ವಾರ್ಷಿಕ ರಥೋತ್ಸವದ ರಥಾರೋಹಣ ಕಾರ್ಯಕ್ರಮ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಕಿರಿಯ ಯತಿ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು, ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೆàಶತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಂಗಳವಾರ ನಡೆಯಿತು.
ದೇವಾಲಯವನ್ನು ವಿಶೇಷವಾಗಿ ಹೂಗಳಿಂದ ಅಲಂಕಾರ ಮಾಡಿ, ಬಲಿ ಉತ್ಸವ, ರಥ ಶುದ್ಧಿ, ನರ್ತನ ಬಲಿಯೊಂದಿಗೆ ದೇವರ ರಥಾರೋಹಣ ಸಂಪನ್ನಗೊಂಡಿತು.
ಈ ಪ್ರಯುಕ್ತ ನಡೆದ ಅನ್ನಸಂತರ್ಪಣೆ ಅಂಗವಾಗಿ ಪಲ್ಲ ಪೂಜೆಯನ್ನು ಶ್ರೀಪಾದರು ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kalpeni Island: ಲಕ್ಷದ್ವೀಪದಲ್ಲಿ ಯುರೋಪ್ನ ಯುದ್ಧ ನೌಕೆ ಅವಶೇಷ ಪತ್ತೆ!
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
Aizawl: ಮಿಜೋರಾಂನಲ್ಲಿ ದೇಶದ ಮೊದಲ ಬೀಟಾ ತಲೆಮಾರಿನ ಮಗು ಜನನ
Compliant: ಸಿಆರ್ಪಿಎಫ್ ಭದ್ರತೆ ಕೊಡಿಸಿ, ನನ್ನ ಜೀವಕ್ಕೆ ಅಪಾಯ ಇದೆ: ಸಿ.ಟಿ.ರವಿ
Protest: ಆಶಾ ಕಾರ್ಯಕರ್ತೆಯರು ಪ್ರತಿಭಟಿಸದಂತೆ ಮನವೊಲಿಸುವ ಹೊಣೆ ಜಿಲ್ಲಾಧಿಕಾರಿಗಳಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.