ನಾಳೆ ಪೆರ್ಡೂರು ರಥೋತ್ಸವ
Team Udayavani, Mar 15, 2017, 10:47 AM IST
ಹೆಬ್ರಿ: ಉಡುಪಿ ತಾಲೂಕಿನ ಪೆರ್ಡೂರು ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಮಹೋತ್ಸವ ಮಾ. 12 ರಂದು ಆರಂಭಗೊಂಡಿದ್ದು, 19ರ ವರೆಗೆ ಕ್ಷೇತ್ರದ ಕೆ.ಜಿ. ರಾಘವೇಂದ್ರ ತಂತ್ರಿ ಧಾರ್ಮಿಕ ನೇತೃತ್ವದಲ್ಲಿ ವಿವಿಧ ವಿಧಿವಿಧಾನಗಳೊಂದಿಗೆ ಜರಗಲಿದೆ. ಮಾ. 16ರಂದು ಶ್ರೀಮನ್ಮಹಾರಥೋತ್ಸವ ನಡೆಯಲಿದೆ.
ಬೆಳಗ್ಗೆ ಪ್ರಧಾನ ಹೋಮ, ಕಲಶಾಭಿ ಷೇಕ, ರಥಹೋಮ, ರಥಸಂಪ್ರೋಕ್ಷಣೆ, ಕೊಡಿಪೂಜೆ, ಮಹಾಪೂಜೆ, ಮಧ್ಯಾಹ್ನ ರಥಾರೋಹಣ, ಸಂಜೆ 6ಕ್ಕೆ ಶ್ರೀಮನ್ಮಹಾರಥೋತ್ಸವ, ರಾತ್ರಿ ದೀವಟಿಕೆ ಸಲಾಮ್, ನರ್ತನ, ವಾದ್ಯ ಸೇವಾದಿ, ಹಚ್ಚಡ ಸೇವೆ, ರಥಾವರೋಹಣ, ಪಲ್ಲಕ್ಕಿ ಸುತ್ತು, ತೆಪ್ಪೋತ್ಸವ, ವಾಲಗಮಂಟಪ ಪೂಜೆ, ವೇದಪಾರಾಯಣ, ಸಂಗೀತ ವಾದ್ಯ, ನರ್ತನ ಸೇವೆ, ಮಹಾಪೂಜೆ, ಶ್ರೀಭೂತಬಲಿ, ಕವಾಟಬಂಧನ, ಶಯನೋಲಗ ಮೊದಲಾದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಮೋದ್ ರೈ ಪಳಜೆ ಹಾಗೂ ಆಡಳಿತಾಧಿಕಾರಿ ಪೂರ್ಣಿಮಾ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.