ಉಡುಪಿ: ಚೆಕ್‌ ಅಮಾನ್ಯ ಪ್ರಕರಣ… 6 ತಿಂಗಳು ಜೈಲು ಶಿಕ್ಷೆ

Team Udayavani, Dec 31, 2022, 11:51 PM IST

ಉಡುಪಿ: ಚೆಕ್‌ ಅಮಾನ್ಯ ಪ್ರಕರಣ… 6 ತಿಂಗಳು ಜೈಲು ಶಿಕ್ಷೆ

ಉಡುಪಿ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಉಡುಪಿಯ ಪ್ರಧಾನ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯವು ಕಮಲಾಕರ್‌ ಎನ್‌. ಮೆಂಡನ್‌ ದಾಖಲಿಸಿದ್ದ ಹರೀಶ್ಚಂದ್ರ ಅವರ ವಿರುದ್ಧದ ಪ್ರಕರಣದಲ್ಲಿ ತಪ್ಪಿತಸ್ಥನಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ವಾದ-ವಿವಾದ ಆಲಿಸಿದ ನ್ಯಾಯಾಲಯ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಎರಡೂ ಪ್ರಕರಣಗಳಲ್ಲಿ ಆರೋಪಿಯನ್ನು ತಪ್ಪಿತಸ್ಥ ಎಂದು ಪರಿಗಣಿಸಿ 6 ತಿಂಗಳ ಸೆರೆವಾಸ ಮತ್ತು 5 ಸಾವಿರ ರೂ. ದಂಡ ವಿಧಿಸಲಾಗಿದೆ. ಚೆಕ್‌ ಮೊತ್ತಗಳನ್ನು ಪರಿಹಾರ ರೂಪದಲ್ಲಿ ಕಮಲಾಕರ್‌ ಅವರಿಗೆ ಹಿಂದಿರುಗಿಸುವಂತೆ ಆದೇಶಿಸಿದೆ. ಕಮಲಾಕರ್‌ ಪರವಾಗಿ ಕುಕ್ಕೆಹಳ್ಳಿ ಶಿವಪ್ರಸಾದ್‌ ಹೆಗ್ಡೆ, ಇಡ್ಯ ಬಾಲಸುಬ್ರಹ್ಮಣ್ಯ ರಾವ್‌, ಅನುಪಮಾ ಕುಮಾರಿ ಹಾಗೂ ಪಾಂಗಾಳ ಜಯಕರ್‌ ಬಂಗೇರ ವಾದಿಸಿದ್ದಾರೆ.

ಟಾಪ್ ನ್ಯೂಸ್

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

1-roh

Rohingya; ತ್ರಿಪುರಾದಲ್ಲಿ 6 ರೋಹಿಂಗ್ಯಾ ಮಹಿಳೆಯರ ಬಂಧನ

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

7

Udupi ನಗರಸಭೆಗೆ ಸರಕಾರದಿಂದ 5 ಸದಸ್ಯರ ನಾಮ ನಿರ್ದೇಶನ

6(1

Manipal: ಮಣ್ಣಪಳ್ಳದಲ್ಲಿ ಎಲ್ಲವೂ ಇದೆ, ಉಪಯೋಗವಿಲ್ಲ!

11-society

Udupi: ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಸಮಾನ ಮನಸ್ಕ ತಂಡಕ್ಕೆ ಜಯ

Udupi: ಗೀತಾರ್ಥ ಚಿಂತನೆ-159: ಅನಂತ ದೇಶದಲ್ಲಿ ಭೂಮಿ ಸಾಸಿವೆಯೂ ಅಲ್ಲ

Udupi: ಗೀತಾರ್ಥ ಚಿಂತನೆ-159: ಅನಂತ ದೇಶದಲ್ಲಿ ಭೂಮಿ ಸಾಸಿವೆಯೂ ಅಲ್ಲ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

BBK11: ಡಬಲ್ ಎಲಿಮಿನೇಷನ್: ಮೊದಲು ಆಚೆ ಹೋದ ಸ್ಪರ್ಧಿ ಇವರೇ ನೋಡಿ

1-roh

Rohingya; ತ್ರಿಪುರಾದಲ್ಲಿ 6 ರೋಹಿಂಗ್ಯಾ ಮಹಿಳೆಯರ ಬಂಧನ

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.