![Social–media-Stars](https://www.udayavani.com/wp-content/uploads/2025/02/Social-media-Stars-415x249.jpg)
![Social–media-Stars](https://www.udayavani.com/wp-content/uploads/2025/02/Social-media-Stars-415x249.jpg)
Team Udayavani, Nov 17, 2018, 3:05 AM IST
ಕೋಟೇಶ್ವರ: ಸಳ್ವಾಡಿಯ ಕಕ್ಕೇರಿ ಬಳಿ ಕಾಡಿನಲ್ಲಿ ಇರಿಸಲಾಗಿದ್ದ ಅರಣ್ಯ ಇಲಾಖೆಯ ಬೋನಿಗೆ ನ. 16ರ ಬೆಳಗಿನ ಜಾವ ಚಿರತೆ ಬಿದ್ದು ಸೆರೆಯಾಗಿದೆ. ಕಳೆದ 4 ದಿವಸಗಳ ಹಿಂದೆ ಅಲ್ಲಿನ ನಿವಾಸಿ ಚಂದ್ರಶೇಖರ ಶೆಟ್ಟಿ ಅವರ ಮನೆ ಸನಿಹದ ಹಾಡಿಯಲ್ಲಿ ಇರಿಸಲಾಗಿದ್ದ ಬೋನಿನಲ್ಲಿ ಹೆಣ್ಣು ಚಿರತೆ ಸೆರೆಯಾಗಿತ್ತು. ಅದರ ಬೆನ್ನಲ್ಲೇ ಭಾರೀ ಗಾತ್ರದ ಗಂಡು ಚಿರತೆ ಅದೇ ಬೋನಿಗೆ ಬಿದ್ದಿರುವುದು ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟುಮಾಡಿದೆ. ಈ ಭಾಗದಲ್ಲಿ ಕಳೆದ ಹಲವಾರು ದಿವಸಗಳಿಂದ ಚಿರತೆಗಳ ಸಂಚಾರದ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.
ಗ್ರಾಮಸ್ಥರ ಬೇಡಿಕೆಯಂತೆ ಕಾಡಿನ ಮಧ್ಯದಲ್ಲಿ ಚಿರತೆ ಸೆರೆಹಿಡಿಯಲು ಬೋನಿನ ವ್ಯವಸ್ಥೆ ಮಾಡಲಾಗಿತ್ತು. ಚಿರತೆಯು ಬೋನಿನಲ್ಲಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಚಿರತೆ ಸೆರೆ ಹಿಡಿದಿದ್ದಾರೆ.
Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್ ಜಾರಕಿಹೊಳಿ
Udupi: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿ: ಯಶ್‌ಪಾಲ್
ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ
Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ
Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’
Social Media Virals: ಸೋಶಿಯಲ್ ಮೀಡಿಯಾ ತಂದುಕೊಟ್ಟ “ಸ್ಟಾರ್ ಪಟ್ಟ’
Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್.ರಾಜಣ್ಣ ಸಡ್ಡು!
ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು
Tragedy: ಡೆ *ತ್‌ನೋಟ್ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!
Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!
You seem to have an Ad Blocker on.
To continue reading, please turn it off or whitelist Udayavani.