ಹಲಗೆ ಅಳವಡಿಕೆ ವಿಳಂಬ : ಚೇರ್ಕಾಡಿ, ಬೆಳ್ಳಂಪಳ್ಳಿ ಪರಿಸರದಲ್ಲಿ ನೀರಿನ ಕೊರತೆ
Team Udayavani, Mar 10, 2022, 12:17 PM IST
ಬ್ರಹ್ಮಾವರ : ಸರ್ಪು ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆ ವಿಳಂಭದಿಂದಾಗಿ ಚೇರ್ಕಾಡಿ, ಬೆಳ್ಳಂಪಳ್ಳಿ, ಪುಣೂcರು, ಕುಕ್ಕೆಹಳ್ಳಿ ಪರಿಸರದಲ್ಲಿ ನೀರಿನ ಸಮಸ್ಯೆ ತಲೆದೋರಿದೆ.
ಸರ್ಪು ಅಣೆಕಟ್ಟಿಗೆ ಮರದ ಹಲಗೆ ಬದಲಾಗಿ ಫೈಬರ್ ಹಲಗೆ ಮಂಜೂರಾಗಿತ್ತು. ಹಲಗೆಯು ಕಳೆದ ವರ್ಷವೇ ಬಂದಿದ್ದರೂ ಆ ಕಂಪೆನಿಯ ತಂತ್ರಜ್ಞರೇ ಅಳವಡಿಸಬೇಕಾಗಿರುವುದರಿಂದ ವಿಳಂಭವಾಗಿದೆ. ಈ ಬೇಸಗೆಯಲ್ಲಿ ಅಳವಡಿಸುವ ವೇಳೆ ಮಡಿಸಾಲು ಹೊಳೆಯ ಹರಿದು ಹೋಗಿ ಬರಿದಾಗಿದೆ.
ಇದರಿಂದ ಪರಿಸರದ ನೂರಾರು ಎಕ್ರೆಯ ತೋಟ, ಭತ್ತದ ಕೃಷಿಗೆ ನೀರಿನ ಅಭಾವ ಎದುರಾಗಿದೆ. ಅಂತರ್ಜಲ ಮಟ್ಟ ಕುಸಿದು ಕುಡಿಯುವ ನೀರಿಗೂ ಸಮಸ್ಯೆ ಎದುರಿಸುತ್ತಿದ್ದಾರೆ.
ಪ್ರಸ್ತುತ ಹಿಂಕ್ಲಾಡಿ ಪರಿಸರದ 3 ಅಣೆಕಟ್ಟುಗಳಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಪಂ. ಸದಸ್ಯರು ಭೇಟಿ ನೀಡಿ ಪರಿಶೀಲಿಸಿ ಸ್ಥಳೀಯರೊಂದಿಗೆ ಸಮಾಲೋಚಿಸಿದ್ದಾರೆ. ಹಿಂಕ್ಲಾಡಿ ಅಣೆಕಟ್ಟಿನ ಮೇಲಿನ ಹೊಸ ಅಣೆಕಟ್ಟಿನಿಂದ ಸ್ವಲ್ಪ ಪ್ರಮಾಣದ ನೀರನ್ನು ಬಿಡುವ ಕುರಿತು ಪ್ರಯತ್ನದಲ್ಲಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಹಿಪ್ನಾಟಿಸಂ ಮೂಲಕ ಮಹಿಳೆಯ ಹಣ ದೋಚಿದ ವ್ಯಕ್ತಿಯ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.