ಚೇತನಾಹಳ್ಳಿ ಕುಚಿಲಪಾದೆ : ಕಲ್ಲಿನ ಶಿಲ್ಪ ಕಾರ್ಯದಿಂದ ಸ್ಥಳೀಯರಿಗೆ ತೊಂದರೆ; ದೂರು
Team Udayavani, Sep 30, 2019, 5:39 AM IST
ಕಾರ್ಕಳ: ಅತ್ತೂರು ಸಮೀಪದ ಚೇತನಾಹಳ್ಳಿ ಕುಚಿಲಪಾದೆ ಎಂಬಲ್ಲಿ ಶಿಲ್ಪಕಲೆಯ ಕೆಲಸ ಕಾರ್ಯಗಳು ನಿರಂತರವಾಗಿ ನಡೆಯುತ್ತಿರುವುದರಿಂದ ಕಲ್ಲಿನ ಹುಡಿಯಿಂದಾಗಿ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಡಿಸಿಗೆ ದೂರು ನೀಡಿದ್ದಾರೆ.
ಕಳೆದ 5 ವರ್ಷಗಳಿಂದ ಕಲ್ಲಿನ ಕೆತ್ತನೆ ಕಾರ್ಯ ನಡೆಯುತ್ತಿದ್ದು, ಅದು ಹೊರ ಸೂಸುವ ಹುಡಿಯಿಂದಾಗಿ ಅಸ್ತಮಾ, ತುರಿಕೆ ಮೊದಲಾದ ಆರೋಗ್ಯ ಸಮಸ್ಯೆ ಕಂಡುಬಂದಿವೆ. ಬಾವಿ ನೀರಿಗೂ ಕಲ್ಲಿನ ಹುಡಿ ಸೇರುತ್ತಿದೆ. ಶಬ್ದ ಮಾಲಿನ್ಯದಿಂದಲೂ ತೊಂದರೆಯಾಗಿದೆ ಎಂದು ಸ್ಥಳೀಯರು ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.