ಚಿಕ್ಕಮಗಳೂರು ಕ್ಷೇತ್ರ: ಅಮೃತ್‌ ಶೆಣೈ ಅವರಿಂದ ಮತ ಯಾಚನೆ


Team Udayavani, Apr 13, 2019, 6:56 AM IST

1204UDSG1A

ಉಡುಪಿ: ಕೊಪ್ಪ, ಶೃಂಗೇರಿ, ಹರಿಹರಪುರ, ಜಯಪುರ ಮೊದಲಾದ ಸ್ಥಳಗಳಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅಮೃತ್‌ ಶೆಣೈ ಪಿ. ಅವರು ಬಿರುಸಿನ ಪ್ರಚಾರ ಕೈಗೊಂಡು ಮತ ಯಾಚಿಸಿದರು.

ಸಭೆಯನ್ನು ಉದ್ದೇಶಿಸಿ ಅಮೃತ್‌ ಶೆಣೈ ಮಾತನಾಡಿ, ಅಭಿವೃದ್ಧಿ ಹಾಗೂ ಸಾಮಾಜಿಕ ಸಾಮರಸ್ಯವನ್ನು ಎತ್ತಿ ಹಿಡಿಯುವ ಕೆಲಸವನ್ನು ಜತೆಜತೆಯಾಗಿ ಮಾಡುತ್ತೇನೆ. ಶೋಭಾ ಕರಂದ್ಲಾಜೆ ಮತ್ತು ಪ್ರಮೋದ್‌ ಮಧ್ವರಾಜ್‌ ಅವರ ಬಗ್ಗೆ ನಾನು ಯಾವುದೇ ಟೀಕೆ ಮಾಡುವುದಿಲ್ಲ ಎಂದರು.

ಅವರಿಬ್ಬರಿಗೂ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ದೇವರು ಈಗಾಗಲೇ ಕೊಟ್ಟಿದ್ದಾರೆ. ಅದೇ ರೀತಿ ತನಗೂ ಒಂದು ಅವಕಾಶ ನೀಡಿದರೆ ಮತದಾರರು ಇಟ್ಟ ಪ್ರೀತಿ, ವಿಶ್ವಾಸಕ್ಕೆ ಚ್ಯುತಿ ಬರದ ಹಾಗೆ ಕೆಲಸ ಮಾಡುತ್ತೇನೆ. ಅಲ್ಲದೆ ಕ್ಷೇತ್ರದ ಜನರ ಒಳಿತಿಗಾಗಿ ಚಿಕ್ಕಮಗಳೂರಿನಲ್ಲಿ ಮನೆ ಮಾಡಿ ಯಾವುದೇ ಹೊತ್ತಿನಲ್ಲೂ ಸಾರ್ವಜನಿಕರಿಗೆ ಸುಲಭವಾಗಿ ಭೇಟಿಯಾಗಲು ಸಿಗುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಕಳ ಕ್ಷೇತ್ರದ ಫ್ರಾನ್ಸಿಸ್‌, ಚಿಕ್ಕಮಗಳೂರು ಕ್ಷೇತ್ರದ ಹನೀಫ್, ತರಿಕೆರೆಯ ವರದರಾಜ್‌, ಕಾಪುವಿನ ಅಮೀರ್‌, ಜಯಶ್ರೀ ಭಟ್‌, ದಿನೇಶ್‌ ಮತ್ತಿತರರು ಶೆಣೈಯವರ ಪರ ಮಾತ ಯಾಚಿಸಿದರು.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

sand

Karkala: ಪರವಾನಿಗೆ ಇಲ್ಲದೆ ಮರಳು ಲೂಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.