ಬಾಲ್ಯದ ಕನಸು ನನಸಾಯ್ತು: ಶಶಾಂಕ್
Team Udayavani, Apr 16, 2019, 6:17 AM IST
ಕೋಟ: ಕೋಟದ ವಿವೇಕ ವಿದ್ಯಾಸಂಸ್ಥೆಯ ವಿಜ್ಞಾನ ವಿದ್ಯಾರ್ಥಿ, ಗ್ರಾಮಾಂತರ ಪ್ರತಿಭೆ ಶಶಾಂಕ್ ಆಚಾರ್ ವಿಜ್ಞಾನ ವಿಭಾಗದಲ್ಲಿ 591 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ ಅಗ್ರ ಹತ್ತರೊಳಗೆ ಸ್ಥಾನ ಗಳಿಸಿದ್ದಾರೆ.
ಐಎಎಸ್ ಅಧಿಕಾರಿಯಾಗಿ ದೇಶ ಸೇವೆಗೈಯುವ ಮೂಲಕ ಜನಸಾಮಾನ್ಯರ ಕಷ್ಟಸುಖಗಳಿಗೆ ಸ್ಪಂದಿಸಬೇಕು ಎನ್ನುವುದು ಇವರ ಬಹುದೊಡ್ಡ ಕನಸು. ಅದು ಸಾಧ್ಯವಾಗದಿದ್ದಲ್ಲಿ ವೈದ್ಯನಾಗಿ ಜನಸೇವೆ ಮಾಡಬೇಕು ಎನ್ನುವ ಹಂಬಲವಿದೆ.
ತಂದೆ ಸದಾಶಿವ ಆಚಾರ್ ಸಹಕಾರಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಈಗ ತಾಯಿ ರಾಜೀವಿ ಆಚಾರ್ ಉದ್ಯೋಗವನ್ನು ಮುಂದುವರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ
Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ
Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.