“ಮಕ್ಕಳಿಗೆ ಸಂಸ್ಕೃತಿ – ಸಂಸ್ಕಾರಯುತ ಶಿಕ್ಷಣದ ಅಗತ್ಯವಿದೆ’

Team Udayavani, Mar 5, 2020, 5:12 AM IST

ಮಕ್ಕಳಿಗೆ ಸಂಸ್ಕೃತಿ – ಸಂಸ್ಕಾರಯುತ ಶಿಕ್ಷಣದ ಅಗತ್ಯವಿದೆ’

ಗಂಗೊಳ್ಳಿ: ಮಕ್ಕಳಿಗೆ ಬಾಲ್ಯದಲ್ಲಿ ನಮ್ಮ ಭಾರತೀಯ ಸಂಸ್ಕೃತಿ, ಸಂಸ್ಕಾರವನ್ನು ಪರಿಚಯಿಸುವ ಶಿಕ್ಷಣ ನೀಡುವ ಅಗತ್ಯತೆ ಇದೆ. ಮಕ್ಕಳು ಸಂಸ್ಕಾರವಂತರಾದರೆ ಸಮಾಜ ಸದೃಢವಾಗಿ ಬೆಳೆಯುತ್ತದೆ. ಮಕ್ಕಳಿಗೆ ನಮ್ಮ ಸಂಸ್ಕೃತಿ ಸಂಸ್ಕಾರದ ಶಿಕ್ಷಣ ನೀಡುವ ಶಾಲೆಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣದಲ್ಲಿ ಶಿಕ್ಷಣ ನೀಡಬೇಕು. ಮಕ್ಕಳ ಮೇಲೆ ಹೆಚ್ಚಿನ ಒತ್ತಡ ಹಾಕಬಾರದು. ಶಿಶು ಮಂದಿರಗಳು ಕಳೆದ ಹಲವು ದಶಕಗಳಿಂದ ಬಾಲ್ಯದಲ್ಲಿ ಮಕ್ಕಳಿಗೆ ಅಗತ್ಯವಿರುವ ಶಿಕ್ಷಣವನ್ನು ನೀಡುವ ಮಹತ್ಕಾರ್ಯದಲ್ಲಿ ತೊಡಗಿಕೊಂಡಿರುವುದು ಶ್ಲಾಘನೀಯ ಎಂದು ಗುತ್ತಿಗೆದಾರ ಜಿ.ಡಿ.ರಾಘವೇಂದ್ರ ಶೇರುಗಾರ್‌ ಹೇಳಿದರು.

ಗಂಗೊಳ್ಳಿಯ ಶ್ರೀ ವಿಜಯ ವಿಠಲ ಮಂಟಪದಲ್ಲಿ ಜರಗಿದ ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ 33 ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯಶೋಧಾ ಆರ್‌.ಶೇರುಗಾರ್‌ ಬಹುಮಾನ ವಿತರಿಸಿದರು. ಸೇವಾ ಸಂಗಮ ಟ್ರಸ್ಟ್‌ನ ಕಾರ್ಯದರ್ಶಿ ಚಂದ್ರಿಕಾ ಧನ್ಯ ಶುಭ ಹಾರೈಸಿದರು. ಶಿಶು ಮಂದಿರದ ಸದಸ್ಯರಾದ ಶ್ರೀನಿವಾಸ ಎಂ., ಭಾಸ್ಕರ ಎಚ್‌.ಜಿ., ಉಷಾ ಪಿ.ಮಡಿವಾಳ, ವಿಜಯಶ್ರೀ ವಿ.ಆಚಾರ್ಯ, ಅಶ್ವಿ‌ತಾ ಜಿ. ಪೈ, ವಸಂತಿ ಎನ್‌.ಖಾರ್ವಿ, ಮಾತಾಜಿ ಮಂಜುಳಾ ಉಪಸ್ಥಿತರಿದ್ದರು.
ಬಳಿಕ ಶಿಶು ಮಂದಿರದ ಪುಟಾಣಿಗಳಿಂದ, ಬಾಲಗೋಕುಲದ ಮಕ್ಕಳಿಂದ ಹಾಗೂ ಮಾತೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

ಶಿಶು ಮಂದಿರದ ಅಧ್ಯಕ್ಷೆ ಸವಿತಾ ಯು. ದೇವಾಡಿಗ ಸ್ವಾಗತಿಸಿದರು. ಸಂಚಾಲಕ ಡಾ| ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾತಾಜಿ ಭಾಗೀರಥಿ ವರದಿ ವಾಚಿಸಿದರು. ಆಡಳಿತ ಮಂಡಳಿ ಸದಸ್ಯ ಬಿ.ರಾಘವೇಂದ್ರ ಪೈ ನಿರ್ವಹಿಸಿದರು. ಕಾರ್ಯದರ್ಶಿ ಬಿ.ಲಕ್ಷ್ಮಿಕಾಂತ ಮಡಿವಾಳ ವಂದಿಸಿದರು.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.