ಚೀನಿ ವಸ್ತುಗಳನ್ನು ದಹಿಸಿ ಪ್ರತಿಭಟನೆ

Team Udayavani, Sep 2, 2017, 7:10 AM IST

IMG_4986.jpg

ಉಡುಪಿ: ಚೀನಾ ದೇಶವು ಉತ್ಪತ್ತಿ ಮಾಡಿದ ವಸ್ತುಗಳನ್ನು ಭಾರತೀಯರು ಬಹಿಷ್ಕರಿಸುವಂತೆ ಕರೆ ನೀಡಿದ್ದ ಬಜರಂಗದಳದ ಸದಸ್ಯರು ಸೆ. 1ರಂದು ಅಜ್ಜರಕಾಡಿನ ಹುತಾತ್ಮಕರ ಸ್ಮಾರಕದ ಬಳಿ ಚೀನಾ ನಿರ್ಮಿಸಿದ ವಸ್ತುಗಳನ್ನು ಸುಡುವುದರ ಮೂಲಕ ಪ್ರತಿಭಟನೆ ನಡೆಸಿದರು.

ಬಜರಂಗದಳದ ವಿಭಾಗ ಸಂಚಾಲಕ ಸುನೀಲ್‌ ಕೆ.ಆರ್‌. ಮಾತನಾಡಿ ದೇಶದ ಮೇಲೆ ಆಕ್ರಮಣಕ್ಕೆ ಸಿದ್ಧತೆಯನ್ನು ಮಾಡಿದ್ದ ಚೀನಾ ದೇಶದ ವಸ್ತುಗಳನ್ನು ಭಾರತೀಯರು ಉಪಯೋಗಿಸದೆ ಪಾಠವನ್ನು ಕಲಿಸಬೇಕು. ಶೇ. 60 ರಷ್ಟು ವ್ಯಾಪಾರ ವಹಿವಾಟು ನಡೆಸುತ್ತಿರುವ ಚೀನಾಕ್ಕೆ ಇದರಿಂದ ಅತ್ಯುತ್ತಮ ಸಂದೇಶ ರವಾನೇಯಾಗುತ್ತದೆ. ಇದಕ್ಕೆ ಭಾರತೀಯರು ಸಹಕರಿಸಬೇಕೆಂದು ಕೋರಿದರು.

ಬಜರಂಗದಳದ  ಪ್ರಮುಖರಾದ ನಾರಾಯಣ ಮಣಿಯಾಣಿ, ದಿನೇಶ್‌ ಶೆಟ್ಟಿ ಹೆಬ್ರಿ, ಗಿರೀಶ್‌ ಕುಂದಾಪುರ, ಮಹೇಶ್‌, ದಿನೇಶ್‌ ಮೆಂಡನ್‌, ಸುರೇಂದ್ರ ಕೋಟೇಶ್ವರ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.