ಕ್ಲೀನ್ ಉಡುಪಿ ಪ್ರಾಜೆಕ್ಟ್ : ನದಿ ಉಳಿಸಿ ಅಭಿಯಾನ
Team Udayavani, Jun 3, 2019, 6:00 AM IST
ಉಡುಪಿ: ಕ್ಲೀನ್ ಉಡುಪಿ ಪ್ರಾಜೆಕ್ಟ್ ವತಿಯಿಂದ ಶನಿವಾರ ಅಲೆವೂರು ಗ್ರಾಮದಲ್ಲಿ ನದಿಯಲ್ಲಿ ಸ್ವತ್ಛತಾ ಅಭಿಯಾನ ಜರಗಿತು.
ಕ್ಲೀನ್ ಉಡುಪಿ ಯೋಜನೆ ಸಂಯೋಜಕ ಗಣೇಶ್ ಪ್ರಸಾದ್ ಮಾತನಾಡಿ, ನದಿಯ ಸ್ವತ್ಛತೆಗೆ ಧಕ್ಕೆ ತರುವವರ ವಿರುದ್ಧ ಪರಿಸರ ನಾಶದ ಕಾಯ್ದೆ ಅನ್ವಯ ದೂರು ನೀಡಬೇಕು ಎಂದು ಕರೆ ನೀಡಿದರು.
ಸದಸ್ಯರು ನದಿಯಲ್ಲಿ ಶೇಖರಣೆಗೊಂಡ ಪ್ಲಾಸ್ಟಿಕ್ ಸಹಿತ ಇತರ ತ್ಯಾಜ್ಯ ಬೇರ್ಪಡಿಸಿ ವಿಲೇವಾರಿ ಮಾಡಿದರು.
ಉಡುಪಿ ಜೇಸಿಐ ಅಧ್ಯಕ್ಷ ಜಗದೀಶ್ ಶೆಟ್ಟಿ, ಉದಯ ನಾಯ್ಕ…, ವಿವೇಕ್ ಹೆಗ್ಡೆ, ಜ್ಯೋತಿ ರಮಾನಾಥ್ ಶೆಟ್ಟಿ, ನೀತಾ ಪ್ರಭು, ಪ್ರಶಾಂತ್ ಪೂಜಾರಿ, ರಾಘವೇಂದ್ರ
ಪ್ರಭು ಕರ್ವಾಲು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.