ಲಕ್ಷ್ಮೀನಗರ- ಶಾಂತಿವನ: ತ್ಯಾಜ್ಯಗಳಿಗೆ ಮುಕ್ತಿ


Team Udayavani, May 27, 2019, 3:18 PM IST

laxminagr

ಮಲ್ಪೆ: ಕಳೆದ ಹಲವಾರು ತಿಂಗಳುಗಳಿಂದ ಕೊಡವೂರು ಲಕ್ಷ್ಮೀನಗರದ ಮಾರ್ಗದಲ್ಲಿ ರಸ್ತೆಯ ಎರಡೂ ಬದಿಯಲ್ಲಿ ಹರಡಿಕೊಂಡಿರುವ ಟನ್‌ಗಟ್ಟಲೆ ಪ್ಲಾಸ್ಟಿಕ್‌ ತಾಜ್ಯಗಳಿಗೆ ಕೊನೆಗೂ ಮುಕ್ತಿ ದೊರಕಿದೆ. ಶುಕ್ರವಾರ ಉಡುಪಿ ಸಭೆ ಈ ತ್ಯಾಜ್ಯವನ್ನು ತೆರವುಗೊಳಿಸುವುದರ ಮೂಲಕ ಮುಕ್ತಿಯನ್ನು ಕಾಣಿಸಿದ್ದಾರೆ.

ಇಲ್ಲಿನ ಶಾಂತಿವನದಿಂದ ಲಕ್ಷ್ಮೀನಗರ ಜಂಕ್ಷನ್‌ವರೆಗಿನ ರಸ್ತೆಯ ಎರಡೂ ಬದಿಗಳು ತಿಪ್ಪೆಗುಂಡಿಗಳಾಗಿ ಮಾರ್ಪಟ್ಟಿವೆ. ಉಡುಪಿ ನಗರಸಭಾ ವ್ಯಾಪಿಯ ಈ ರಸ್ತೆಯ ಒಂದು ಭಾಗ ಸುಬ್ರಹ್ಮಣ್ಯ ವಾರ್ಡ್‌, ಇನ್ನೊಂದು ಭಾಗ ಗೋಪಾಲಪುರ ವಾರ್ಡ್‌ಗೆ ಸೇರಿದೆ. ಲಕ್ಷ್ಮೀನಗರದ ಸ್ವಲ್ಪ ಮುಂದೆ ಕೊಡವೂರು ವಾರ್ಡ್‌ಗೆ ಒಳಪಟ್ಟಿದ್ದು ಎರಡೂ ಇಕ್ಕೆಲಗಳಲ್ಲಿ ವರ್ಷಪೂರ್ತಿ ಕಸದ ರಾಶಿ ಹರಡಿಕೊಂಡಿರುವುದರಿಂದ ಇಲ್ಲಿಯೂ ನಡೆದಾಡುವುದು ಅಸಹ್ಯವಾಗಿದೆ. ರಸ್ತೆಯ ಬದಿಯಲ್ಲಿ ಸಂಗ್ರಹವಾಗಿರುವ ಕಸವನ್ನು ವಿಲೇವಾರಿಗೆ ಸಂಬಂಧಪಟ್ಟ ಆಡಳಿತ ಆದ್ಯತೆ ನೀಡುತ್ತಿಲ್ಲ ಎಂದು ಆರೋಪವೂ ವ್ಯಕ್ತವಾಗಿತ್ತು.

ಈ ಕುರಿತು ಉದಯವಾಣಿ ಮೇ 23ರ ಸಂಚಿಕೆಯಲ್ಲಿ ಲಕ್ಷ್ಮೀನಗರದ ರಸ್ತೆಯ ಇಕ್ಕೆಲದಲ್ಲಿ ರಾಶಿಬಿದ್ದ ತ್ಯಾಜ್ಯ ಶೀರ್ಷಿಕೆಯಡಿ ಸಚಿತ್ರ ವರದಿ ಪ್ರಕಟವಾಗಿತ್ತು. ಪ್ರಕಟವಾದ ಮಾರನೇ ದಿನವೇ ಎಚ್ಚೆತ್ತ ನಗರಸಭೆ ಬೆಳಗ್ಗೆನೆ ತ್ಯಾಜ್ಯ ವಿಲೇವಾರಿಗೆ ಮುಂದಾಗಿದೆ. ಇದೀಗ ಬಹುತೇಕ ಭಾಗಗಳು ಸ್ವಚ್ಛವಾಗಿದೆ.

ಶಿಕ್ಷೆಗೊಳಪಡಿಸಬೇಕು
ಕಳೆದು 5-6 ತಿಂಗಳಿನಿಂದ ಇಲ್ಲಿನ ತ್ಯಾಜ್ಯ ವಿಲೇವಾರಿಯಾಗಿರಲಿಲ್ಲ. ದುರ್ವಾಸನೆಯಿಂದಾಗಿ ರಸ್ತೆಯಲ್ಲಿ ಸಂಚರಿಸುವುದೇ ಅಸಹ್ಯವಾಗುತ್ತಿತ್ತು. ತ್ಯಾಜ್ಯ ಎಸೆಯುವವರು ಮಾತ್ರ ರಾತ್ರಿ ಹೊತ್ತು ಕಾರುಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಬಂದು ರಾಜಾರೋಷವಾಗಿ ಎಸೆದು ಹೋಗುತ್ತಾರೆ. ಇಂತಹವರನ್ನು ಕಾದು ಕುಳಿತು ಹಿಡಿಯುವ ಕೆಲಸವಾಗಬೇಕು. ಇಲ್ಲವೆ ಸಿಸಿ ಕೆಮರಾ ಅಳವಡಿಸಿ ಪತ್ತೆ ಹಚ್ಚಬೇಕು. ಶಿಕ್ಷೆಗೊಳಪಡಿಸಬೇಕು.
-ರವಿ, ಲೈನ್‌ಮ್ಯಾನ್‌, ಶಾಂತಿನಗರ

ಟಾಪ್ ನ್ಯೂಸ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

Delhi ಗಣರಾಜ್ಯೋತ್ಸವ; ಹೆಬ್ರಿಯ ಮಹಿಳೆಗೆ ವಿಶೇಷ ಅವಕಾಶ

police crime

Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು

1-can

Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

4

Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

1(1

Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ  ಇನ್ನೂ ಮೀನ ಮೇಷ ಎಣಿಕೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.