ವಾಯುಗುಣಮಟ್ಟ ಮಾಪನ ಕೇಂದ್ರ ಪ್ರಾಯೋಗಿಕ ಕಾರ್ಯಾರಂಭ
Team Udayavani, Apr 12, 2018, 7:05 AM IST
ಉಡುಪಿ: ಉಡುಪಿ ಬೋರ್ಡ್ ಹೈಸ್ಕೂಲ್ ಆವರಣದಲ್ಲಿ ಅಳವಡಿಸಲಾಗಿರುವ ವಾಯುಗುಣಮಟ್ಟ ಮಾಪನ ಕೇಂದ್ರ ಎ.10ರ ಸಂಜೆ ಪ್ರಾಯೋಗಿಕವಾಗಿ ಕಾರ್ಯಾರಂಭ ಮಾಡಿದೆ.
ಉದ್ಘಾಟನೆಗೊಂಡು ತಿಂಗಳಾಗುತ್ತಾ ಬಂದರೂ ಕಾರ್ಯಾರಂಭ ಮಾಡದಿರುವ ಕುರಿತು ಉದಯವಾಣಿ ಎ.10ರಂದು ವರದಿ ಪ್ರಕಟಿಸಿತ್ತು.
“ಮಂಗಳವಾರ ಸಂಜೆ ವೇಳೆ ಕಾರ್ಯಾರಂಭ ಮಾಡಿದೆ. ಆದರೆ ಪೂರ್ಣಪ್ರಮಾಣದಲ್ಲಿ ಕಾರ್ಯಾರಂಭ ಮಾಡಲು ಇನ್ನೂ ಎರಡು ಮೂರು ದಿನಗಳು ಬೇಕಾಗಬಹುದು. ಈಗ ಕ್ಯಾಲಿಬರೇಷನ್ ನಡೆಯುತ್ತಿದೆ. ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ನಡೆಸಿದ ಅನಂತರ ವಾಯು ಗುಣಮಟ್ಟ, ಮಾಲಿನ್ಯ ಪ್ರಮಾಣ, ಗಾಳಿಯ ವೇಗ, ವಾತಾವರಣ ತೇವಾಂಶ, ಉಷ್ಣತೆ ಮೊದಲಾದವುಗಳ ನಿಖರ ಮಾಹಿತಿ ಸಾರ್ವಜನಿಕರಿಗೂ ಲಭ್ಯ ವಾಗಲಿದೆ’ ಎಂದು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.