ನ. 7, 8 ಉಡುಪಿ ಜಿಲ್ಲೆಗೆ ಸಿಎಂ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ
Team Udayavani, Nov 5, 2022, 11:13 AM IST
ಉಡುಪಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನ. 7ರಂದು ಬೆಳಗ್ಗೆ 11ಕ್ಕೆ ಕಾಪುವಿನಲ್ಲಿ ಜನಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ಎಂಜಿಎಂ ಕಾಲೇಜಿನಲ್ಲಿ ಮಣಿಪಾಲ್ ಮೀಡಿಯಾ ನೆಟ್‌ವರ್ಕ್ ಲಿ. ಆಯೋಜಿಸಿರುವ ಮಣಿಪಾಲದಲ್ಲಿ ಬೆಳೆದ ಪತ್ರಿಕಾ ರಂಗದ ಹಿರಿಯ ಸಾಧಕರ ಜನ್ಮ ಶತಮಾನೋತ್ತರ ಸಂಸ್ಮರಣೆಯಲ್ಲಿ ಪಾಲ್ಗೊಂಡು, ಅಪರಾಹ್ನ 3.45ಕ್ಕೆ ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. ಅನಂತರ ಉಡುಪಿಯಲ್ಲಿ ವಾಸ್ತವ್ಯ ಮಾಡುವರು. ನ. 8ರ ಬೆಳಗ್ಗೆ 9ಕ್ಕೆ ಆದಿ ಉಡುಪಿ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಶಿರಹಟ್ಟಿಗೆ ತೆರಳಲಿದ್ದಾರೆ.
ಸಚಿವ ಕಾರಜೋಳ ಪ್ರವಾಸ
ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ನ. 7 ಮತ್ತು 8ರಂದು ಉಡುಪಿ ಜಿಲ್ಲಾ ಪ್ರವಾಸದಲ್ಲಿರಲಿದ್ದಾರೆ.
ಇದನ್ನೂ ಓದಿ : ಕ್ಷುಲ್ಲಕ ಕಾರಣಕ್ಕೆ ಎರಡು ಕೋಮುಗಳ ನಡುವೆ ಸಂಘರ್ಷ; ಮೂವರಿಗೆ ಗಂಭೀರ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.