Manipal ಸಿಎಂ ಪ್ರತಿಕೃತಿಗೆ ಚಪ್ಪಲಿ ಏಟು: ಪ್ರಕರಣ ದಾಖಲು


Team Udayavani, Sep 9, 2024, 12:15 AM IST

ಉಡುಪಿ: ಬಿಜೆಪಿ ಪ್ರತಿಭಟನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ. 6ರಂದು ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸಿಂಡಿಕೇಟ್‌ ಸರ್ಕಲ್‌ ಮಧ್ಯಭಾಗದಲ್ಲಿ ಮುಖ್ಯಮಂತ್ರಿಗಳ ಪ್ರತಿಕೃತಿಯನ್ನು ತಂದು ನಿಲ್ಲಿಸಿದ್ದು, ಆರೋಪಿಗಳಾದ ಗಿರೀಶ್‌ ಅಂಚನ್‌ ಹಾಗೂ ಪೃಥ್ವಿರಾಜ್‌ ಶೆಟ್ಟಿ ಬಿಲ್ಲಾಡಿ ಅವರು ಮುಖ್ಯಮಂತ್ರಿಯವರ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ.

ಅನಂತರ ಆರೋಪಿ ಅಭಿರಾಜ್‌ ಶೆಟ್ಟಿಯು ಕೈಯಲ್ಲಿ ಪೆಟ್ರೋಲ್‌ ಬಾಟಲಿ ಹಿಡಿದುಕೊಂಡು ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು ಎಂದು ಕಾಂಗ್ರೆಸ್‌ ಮುಖಂಡ ಸೌರಭ್‌ ಬಲ್ಲಾಳ್‌ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

 

ಟಾಪ್ ನ್ಯೂಸ್

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

Bramavara: ಫ್ಯಾಕ್ಟರಿಯಿಂದ ಕಳವು; ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

police crime

Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ

Census

Census ಈ ಬಾರಿ ಜಾತಿ ಕಾಲಂ ಸೇರ್ಪಡೆಗೆ ಕೇಂದ್ರ ಸರಕಾರ‌ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.