ನೀತಿ ಸಂಹಿತೆ: ಸಚಿವ ಪ್ರಮೋದ್ ಪ್ರಚಾರ ವಾಹನ ಸೀಜ್
Team Udayavani, Mar 28, 2018, 2:19 PM IST
ಉಡುಪಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಪರ ಪ್ರಚಾರ ನಡೆಸುತ್ತಿದ್ದ ವಾಹನವನ್ನು ಬುಧವಾರ ಬೆಳಗ್ಗೆ ಸೀಜ್ ಮಾಡಲಾಗಿದೆ.
ಉಡುಪಿಯ ಪ್ರವಾಸಿ ಬಂಗಲೆ ಬಳಿಯಿದ್ದ ವಾಹನವನ್ನು ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಮತ್ತು ಆರ್ ಐ ಸುಧಾಕರ್ ಶೆಟ್ಟಿ ಅವರು ಜಪ್ತಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನಿನ್ನೆ ಹೊರರಾಜ್ಯದಲ್ಲಿದ್ದ ಸಚಿವ ಪ್ರಮೋದ್ ಮಧ್ವರಾಜರು ಸರಕಾರಿ ಕಾರನ್ನು ವಾಪಸು ಮಾಡಲು ಸಿಬಂದಿಗೆ ಸೂಚಿಸಿದ್ದರು.
ಅಭಿಮಾನಿಗಳು ಸಿದ್ದಪಡಿಸಿದ್ದ ಪ್ರಚಾರ ವಾಹನದಲ್ಲಿ 2 ದಿನಗಳ ಹಿಂದಷ್ಟೆ ಕಾಂಗ್ರೆಸ್ ಚಿಹ್ನೆಯನ್ನು ಅಳವಡಿಸಲಾಗಿತ್ತು. ಕಾಂಗ್ರೆಸ್ ಚಿಹ್ನೆ, ಪಕ್ಷದ ನಾಯಕರ ಭಾವಚಿತ್ರಗಳಲ್ಲಿದೆ ಇದ್ದ ಕಾರಣ ಹಲವು ಉಹಾಪೋಹಗಳಿಗೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.