ಕಾಲೇಜು ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ

Team Udayavani, Oct 14, 2022, 6:06 AM IST

ಕಾಲೇಜು ಅತಿಥಿ ಉಪನ್ಯಾಸಕರ ಗೌರವಧನ ಬಿಡುಗಡೆ

ಉಡುಪಿ: ಸರಕಾರಿ ಪದವಿ ಕಾಲೇಜಿನಲ್ಲಿ 2021-22ನೇ ಸಾಲಿಗೆ ನೇಮಕಗೊಂಡು ಕರ್ತವ್ಯ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ ತಿಂಗಳ ಗೌರವಧನ ಪಾವತಿಗೆ ಅನುದಾನ ಬಿಡುಗಡೆ ಮಾಡಲಾಗಿದೆ.

ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಯಿಂದ ಅನುಮೋದ® ೆಗೊಂಡಿರುವ ಅಭ್ಯರ್ಥಿಗಳಿಗೆ ಮಾತ್ರ ಗೌರವಧನ ನೀಡಬೇಕು. ಅನುಮೋದನೆ ಪಡೆಯದೆ ಗೌರವಧನ ನೀಡಿದಲ್ಲಿ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ, ಕಾರ್ಯಾ ಭಾರಕ್ಕೆ ಪೂರಕವಾಗಿ ನೇಮಕಾತಿ ನಡೆದಿರಬೇಕು. ತಪ್ಪು ಮಾಹಿತಿ ನೀಡಿ ಗೌರವಧನ ಪಾವತಿಸುವಂತಿಲ್ಲ. ಸೆಪ್ಟಂಬರ್‌ ಹಾಗೂ ಅಕ್ಟೋಬರ್‌ ತಿಂಗಳಿಗೆ ಮಾತ್ರ ಪಾವತಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ಕಡ್ಡಾಯವಾಗಿ ನಿರ್ದಿಷ್ಟ ತಿಂಗಳ ಗೌರವಧನ ಶೀಘ್ರ ಪಾವತಿಸಬೇಕು. ವಿಳಂಬ ಮಾಡುವುದು ಅಥವಾ ತಮ್ಮಲ್ಲೇ ಅನುದಾನ ಉಳಿಸಿಕೊಳ್ಳುವುದನ್ನು ಮಾಡಬಾರದು ಎಂದು ಪ್ರಾಂಶುಪಾಲರಿಗೆ ಇಲಾಖೆ ತಿಳಿ ಸಿದೆ.

ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಸೇರಿದಂತೆ ಮಂಗಳೂರು ವಿಭಾಗದ 37 ಸರಕಾರಿ ಪದವಿ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಸೆಪ್ಟಂಬರ್‌, ಅಕ್ಟೋಬರ್‌ ತಿಂಗಳ ಗೌರವಧನಕ್ಕಾಗಿ 3.19 ಕೋ.ರೂ. ಅನುದಾನದ ಆವಶ್ಯಕತೆ ಇದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಉಪನ್ಯಾಸಕರ ಆಗ್ರಹ :

ಆಯಾ ತಿಂಗಳ ಗೌರವಧನವನ್ನು ಮುಂದಿನ ತಿಂಗಳ 5ನೇ ತಾರೀಕಿನೊಳಗೆ ನೀಡಬೇಕು. ಕೆಲವೊಂದು ತಿಂಗಳು ತೀರ ವಿಳಂಬವಾಗುತ್ತಿದೆ. ಇದರಿಂದ ಸರಕಾರದ ಗೌರವಧನವನ್ನೇ ನಂಬಿಕೊಂಡಿರುವ ಅನೇಕ ಉಪನ್ಯಾಸಕರ ಕುಟುಂಬಗಳಿಗೆ ಸಮಸ್ಯೆಯಾಗುತ್ತಿದೆ. ಕೆಲವೊಮ್ಮೆ ನಾಲ್ಕೈದು ತಿಂಗಳು ವೇತನ ವಿಳಂಬವಾಗುತ್ತದೆ. ನಿರ್ದಿಷ್ಟ ತಿಂಗಳ ವೇತನವನ್ನು ನಿರ್ದಿಷ್ಟ ದಿನಾಂಕದ ಒಳಗೆ ನೀಡುವ ವ್ಯವಸ್ಥೆಯನ್ನು ಸರಕಾರ ಜಾರಿ ಮಾಡಬೇಕು. ಅಲ್ಲದೆ, ಕಡಿಮೆ ಕಾರ್ಯಭಾರದ ನೆಪವೊಡ್ಡಿ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ತೆರವುಗೊಳಿಸಬಾರದು ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.