Manipal: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
Team Udayavani, Jul 6, 2024, 8:50 PM IST
ಮಣಿಪಾಲ: ಹೆರ್ಗದ ಬಾಡಿಗೆ ಮನೆಯಲ್ಲಿದ್ದ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿನಿ ಶ್ರೀನಿಧಿ (20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು ಹೆರ್ಗದಲ್ಲಿ ಹೆತ್ತರೊಂದಿಗೆ ನೆಲೆಸಿದ್ದರು. ತಂದೆ ಕೆ.ಎಸ್. ಮಹೇಶ್ ಅವರಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ನಡೆಯುತ್ತಿತ್ತು. ಜು. 5ರಂದು ಸಂಜೆ ತಾಯಿ ಉಡುಪಿಗೆ ಸಾಮಗ್ರಿಗಳನ್ನು ಖರೀದಿಸಲು ಹೋಗಿದ್ದಾಗ ಮಗಳು ಆತ್ಮಹತ್ಯೆ ಶರಣಾಗಿದ್ದಾಳೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
Samantha Ruth Prabhu: ನನ್ನ ಸೆಕೆಂಡ್ ಹ್ಯಾಂಡ್ ಅಂದ್ರು!: ಸಮಂತಾ ದುಃಖದ ಮಾತು
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.