ಮೀನುಗಾರರಿಗೆ ಸಿಗುವ ಸವಲತ್ತನ್ನು ದೊರಕಿಸಿಕೊಡಲು ಬದ್ಧ

Team Udayavani, Sep 2, 2017, 7:40 AM IST

0109kde1.jpg

ಕುಂದಾಪುರ: ಅಂದಿನಿಂದ ಇಂದಿನ ತನಕ  ಮೀನುಗಾರರ ಪರಿಶ್ರಮ ಅಪಾರ. ಅವರಲ್ಲಿನ  ಛಲ, ಸ್ವಾಭಿಮಾನ ಬದುಕನ್ನು ಕಟ್ಟಿಕೊಂಡ ಪರಿ ಪ್ರಶಂಸಾರ್ಹ. ಈ ನಿಟ್ಟಿನಲ್ಲಿ ಮೀನುಗಾರರಿಗೆ ಸರಕಾರದಿಂದ ಲಭಿಸಬಹುದಾದ ಯಾವುದೇ ಸವಲತ್ತನ್ನು ರಾಜಕೀಯ ರಹಿತವಾಗಿ ದೊರಕಿಸಿ ಕೊಡುವಲ್ಲಿ ಶಕ್ತಿ ಮೀರಿ ಪ್ರಯತ್ನಸಿಲಾಗುವುದು ಎಂದು ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಮುಖ್ಯ ಪ್ರವರ್ತಕ ನಾಡೋಜ ಜಿ.ಶಂಕರ್‌ ಹೇಳಿದರು.

ಅವರು ಶುಕ್ರವಾರ ಕುಂದಾಪುರ ಶ್ರೀ ನಾರಾಯಣಗುರು ಕಲ್ಯಾಣ ಮಂಟಪದಲ್ಲಿ  ಜರಗಿದ ಜೈ ಕರ್ನಾಟಕ ಚಿಲ್ಲರೆ ಮೀನು ವ್ಯಾಪಾರಸ್ಥರ ಸಂಘ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮೀನುಗಾರರ ಆರೋಗ್ಯದ ಸಮಸ್ಯೆಗಳ ಬಗ್ಗೆ  ಸಹಕಾರ ನೀಡಲು ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಬದ್ಧವಾಗಿದೆ.  ಮುಂದಿನ ಬಾರಿ ಹತ್ತು ಮಂದಿ ಬಡ ಮೀನು ವ್ಯಾಪಾರಸ್ಥ ಮಹಿಳೆಯರನ್ನು ಗುರುತಿಸಿ ಸಮ್ಮಾನಿಸಿ ಮತ್ಸéಜ್ಯೋತಿ ಬಿರುದಿನೊಂದಿಗೆ ತಲಾ ರೂ. 50 ಸಾವಿರ ಸಹಾಯಧನ ನೀಡಲಾಗುವುದು. ಮುಂದಿನ ದಿನಗಳಲ್ಲಿ  ಮೀನುಗಾರರ ದೊಡ್ಡ ಸಮಾವೇಶವನ್ನು ಸಂಘಟಿಸಿ ನಮ್ಮ ಬೇಡಿಕೆಗಳನ್ನು ಸರಕಾರದ ಮುಂದೆ ನೀಡುವ ಕಾರ್ಯಕ್ರಮವನ್ನು ನಡೆಸಲಿದ್ದು, ಈ ಕಾರ್ಯಕ್ರಮಕ್ಕೆ ಮೀನುಗಾರರು ತಮ್ಮ ಸಂಘಟಿತ ಶಕ್ತಿಯನ್ನು ಪ್ರದರ್ಶಿಸಬೇಕಾಗಿದೆ ಎಂದರು.

ಜೈ ಕರ್ನಾಟಕ ಚಿಲ್ಲರೆ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷೆ ರತ್ನಾ ಮೊಗವೀರ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಪುರಸಭೆಯ ಅಧ್ಯಕ್ಷೆ ವಸಂತಿ ಸಾರಂಗ, ಜೈ ಕರ್ನಾಟಕ ಚಿಲ್ಲರೆ ಮೀನು ವ್ಯಾಪಾರಸ್ಥರ ವಿವಿಧೋದ್ದೇಶ ಸಹಕಾರ ಸಂಘ (ರಿ.) ಇದರ ಅಧ್ಯಕ್ಷ ಆರ್‌. ಮಂಜುನಾಥ ಬಾಳಿಕೆರೆ, ಸಹಕಾರಿ ಸಂಘಗಳ ಸಹಾಯಕ ನಿಬಂ ಧಕಿ  ಎಂ.ಜೆ. ಚಂದ್ರ ಪ್ರತಿಮಾ, ಮೀನುಗಾರಿಕಾ ಸಹಾಯಕ ನಿರ್ದೇಶಕ ಚಂದ್ರಶೇಖರ್‌, ಸಂಘದ ಗೌರವಾಧ್ಯಕ್ಷ ಶಂಕರ ಖಾರ್ವಿ, ಉಪಾಧ್ಯಕ್ಷ ಎಂ. ಆರೀಫ್‌, ಕಾರ್ಯದರ್ಶಿ ಜಿನ್ನಾ ಸಾಹೇಬ್‌ ಹಾಗೂ  ನಿರ್ದೇಶಕರು ಉಪಸ್ಥಿತರಿದ್ದರು.
ಸಂಘದ ಸಲಹೆಗಾರ ಉದಯಕುಮಾರ್‌ ಹಟ್ಟಿಯಂಗಡಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿದರು. ಈ ಸಂದರ್ಭ ಮೀನುಗಾರರಿಗೆ ಸರಕಾರದ ಮಟ್ಟದಲ್ಲಿ  ಅನೇಕ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ  ಸಹಕರಿಸಿದ ಸಮಾಜದ ಮುಂದಾಳು ನಾಡೋಜ ಡಾ| ಜಿ. ಶಂಕರ್‌ ಅವರನ್ನು ಸಂಘದ ಪರವಾಗಿ ಸಮ್ಮಾನಿಸಲಾಯಿತು. ಅನಾರೋಗ್ಯ ಹೊಂದಿದ ಮೀನುಗಾರ ವ್ಯಾಪಾರಸ್ಥರಿಗೆ ವೈದ್ಯಕೀಯ ನೆರವನ್ನು ನೀಡಲಾಯಿತು. ಹಿರಿಯ ಮೀನುಗಾರ ವ್ಯಾಪಾರಸ್ಥರಾದ ಚಂದು, ಸುಬ್ಬಿ ಖಾರ್ವಿ, ಲಚ್ಚು ಮೊಗವೀರ, ಬಾಷಾ ಸಾಹೇಬ್‌ ಅವರನ್ನು ಸಮ್ಮಾನಿಸಲಾಯಿತು..

ಜೈ ಕರ್ನಾಟಕ ಚಿಲ್ಲರೆ ಮೀನು ವ್ಯಾಪಾರಸ್ಥರ ವಿ. ಸ. ಸಂಘ (ರಿ.) ಇದರ ಕಾರ್ಯನಿರ್ವಹಣಾಧಿಕಾರಿ ಸತೀಶ್‌ ಮರವಂತೆ ವಂದಿಸಿದರು.

ಟಾಪ್ ನ್ಯೂಸ್

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.