“ಕಾಂಗ್ರೆಸ್ ಹತಾಶವಲ್ಲ; ಬಿಜೆಪಿ ಹಗಲುಗನಸು’
Team Udayavani, Mar 23, 2019, 12:50 AM IST
ಉಡುಪಿ: ಕಾಂಗ್ರೆಸ್ ಹತಾಶ ವಾಗಿಲ್ಲ, ಬಿಜೆಪಿ ಗೆಲುವಿನ ಹಗಲುಗನಸು ಕಾಣುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಅವಧಿಗಳಲ್ಲಿ ಜಿಲ್ಲೆಯಲ್ಲಿ ಆದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲು ಸದಾ ಸಿದ್ಧ. ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆಯವರ ಕೊಡುಗೆ ಬಗ್ಗೆ ಜನರಿಗೆ ಗೊತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಹೇಳಿದೆ.
ಕಾರ್ಯಕರ್ತರಿಂದ ಗೋಬ್ಯಾಕ್ ಶೋಭಾ ಅಭಿಯಾನ ನಡೆಸಿದ ಬಿಜೆಪಿ ಮುಖಂಡರ ಪ್ರಯತ್ನ ಪಕ್ಷದ ಒಳಗೆ ಏನನ್ನು ಬಿಂಬಿಸುತ್ತದೆ? ಅಭ್ಯರ್ಥಿ ಬಗ್ಗೆ ಇಷ್ಟೆಲ್ಲ ವಿರೋಧ ವ್ಯಕ್ತವಾದರೂ ಶೋಭಾ ಸ್ಪರ್ಧಿಸಲು ಅವಕಾಶ ಪಡೆದಿರುವುದು ಕಾರ್ಯಕರ್ತರಲ್ಲಿ ಹತಾಶೆ ಮೂಡಿಸಿದೆ ಎಂದಿರುವ ಜಿಲ್ಲಾ ಪ್ರ. ಕಾರ್ಯದರ್ಶಿ ಬಿ. ನರಸಿಂಹಮೂರ್ತಿ ಹಾಗೂ ವಕ್ತಾರ ಭಾಸ್ಕರ್ ರಾವ್, ಮೈತ್ರಿಧರ್ಮದಂತೆ ಉಡುಪಿ- ಚಿಕ್ಕಮಗಳೂರು ಕ್ಷೇತ್ರವನ್ನು ಕಾಂಗ್ರೆಸ್, ಜೆಡಿಎಸ್‌ಗೆ ನೀಡಿದೆ. ಹೀಗಿರುವಾಗ ಜಿಲ್ಲೆ ಕಾಂಗ್ರೆಸ್ ಮುಕ್ತ ಎನ್ನುವ ಬಿಜೆಪಿ ಹೇಳಿಕೆ ಹಾಸ್ಯಾಸ್ಪದ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.