ಬಜೆ ಜಲಾಶಯದ ಹೂಳೆತ್ತುವ ಕಾಮಗಾರಿ ಮುಂದುವರಿಕೆ
Team Udayavani, May 16, 2019, 6:00 AM IST
ಉಡುಪಿ: ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಬಜೆ ಅಣೆಕಟ್ಟಿನಲ್ಲಿ ಕೆಲಸಕಾರ್ಯಗಳು ಭರದಿಂದ ನಡೆಯುತ್ತಿವೆ. ಒಂದೆಡೆ ನಗರಸಭೆಯಿಂದ ಪಂಪಿಂಗ್ ಪ್ರಕ್ರಿಯೆ ನಡೆದರೆ ಮತ್ತೂಂದೆಡೆ ಹಿಟಾಚಿ ಮೂಲಕ ಬಂಡೆಗಳ ತೆರವಿನಿಂದ ಮತ್ತು ನದಿಯ ಅಲ್ಲಲ್ಲಿ ದೊಡ್ಡ ಹಳ್ಳಗಳಲ್ಲಿ ತುಂಬಿರುವ ನೀರನ್ನು ಪಂಪ್ ಮಾಡಲಾಗುತ್ತಿದೆ.
ಬುಧವಾರ ಶಾಸಕರ ಅನುಪಸ್ಥಿತಿಯಲ್ಲಿ ಕಾರ್ಮಿಕರು ಹಿಟಾಚಿ ಬಳಸಿ ಕೆಲಸ ಮಾಡಿದರು. 4ರಿಂದ 5 ಮಂದಿ ಕಾರ್ಮಿಕರು, 2 ಟಿಪ್ಪರ್‌ಗಳು ಕೆಲಸಕಾರ್ಯದಲ್ಲಿ ತೊಡಗಿಕೊಂಡಿದ್ದವು. ಪುತ್ತಿಗೆ, ಭಂಡಾರಿಬೆಟ್ಟುವಿನಲ್ಲಿ ಪಂಪಿಂಗ್ ಕಾರ್ಯ ನಡೆಯುತ್ತಿದೆ. ಅಣೆಕಟ್ಟಿನಲ್ಲಿ ಮಂಗಳವಾರ ನೀರಿನ ಮಟ್ಟ 1.80 ಮೀ. ಇದ್ದರೆ ಬುಧವಾರ 1.82 ಮೀ.ನಷ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.