ಪುಷ್ಕರಿಣಿ ಸ್ವಚ್ಛತೆಗೆ ನಿರಂತರ ಕರಸೇವೆ
Team Udayavani, May 30, 2019, 6:10 AM IST
ಕೋಟ: ಇಲ್ಲಿನ ಶ್ರೀ ಹಿರೇಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಿಣಿಯಲ್ಲಿ ಹೂಳು ತುಂಬಿ ನೀರು ಕಲುಷಿತಗೊಂಡಿದ್ದು ಇದನ್ನು ಸ್ವಚ್ಛಗೊಳಿಸುವ ಸಲುವಾಗಿ ಸ್ಥಳೀಯ ಕರಸೇವಕರು ಮೇ 26ರಂದು ಶ್ರಮದಾನದ ಕೆಲಸ ಆರಂಭಿಸಿದ್ದರು. ಆದರೆ ಹೂಳು ಹೇರಳ ಪ್ರಮಾಣದಲ್ಲಿರುವುದರಿಂದ ಶ್ರಮದಾನ ನಿರಂತರ 4ನೇ ದಿನಕ್ಕೆ ಕಾಲಿಟ್ಟಿದೆ.ಪ್ರತಿ ದಿನ ಸಂಜೆ 5.30ರಿಂದ ಹೊನಲು ಬೆಳಕಿನ ವ್ಯವಸ್ಥೆಯೊಂದಿಗೆ ರಾತ್ರಿ 10ರ ತನಕ ನಡೆಯುತ್ತಿದೆ.
ಸ್ಥಳೀಯ ಅಮೃತೇಶ್ವರೀ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್, ಹಿರೇ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ್ ಭಟ್ ಮುಂತಾದವರು ನೇತೃತ್ವ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.