“ಸಹಕಾರಿ ಬ್ಯಾಂಕ್‌ಗಳ ಕೊಡುಗೆ ಅಪಾರ’
Team Udayavani, Mar 20, 2019, 1:00 AM IST
ಬ್ರಹ್ಮಾವರ: ಭಾರತದ ಆರ್ಥಿಕಾಭಿವೃದ್ಧಿಗೆ ಬ್ಯಾಂಕ್‌ಗಳು ಮಹತ್ತರವಾದ ಕೊಡುಗೆ ನೀಡುತ್ತಿವೆ. ಜತೆಗೆ ಸ್ಥಳೀಯ ಹಾಗೂ ಗ್ರಾಮೀಣ ಮಟ್ಟದಲ್ಲಿ ಸಹಕಾರಿ ಬ್ಯಾಂಕ್‌ಗಳು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಅಂತಾರಾಷ್ಟ್ರೀಯ ಗುಣಮಟ್ಟ ಬೆಳೆಸಿಕೊಳ್ಳಬೇಕಾಗಿದೆ ಎಂದು ಅಲೆವೂರು ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ದಿನೇಶ್ ಕಿಣಿ ಹೇಳಿದರು.
ಅವರು ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಆಯೋಜಿಸಲಾದ “ಜಾಗತೀಕರಣ ಮತ್ತು ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಭಾರತೀಯ ಬ್ಯಾಂಕ್‌ಗಳು’ ಎನ್ನುವ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸರಕಾರದ ಆರ್ಥಿಕ ಧೋರಣೆ ಸಹಕಾರಿ ಬ್ಯಾಂಕ್‌ಗಳ ಅಭಿವೃದ್ಧಿಗೆ ಪೂರಕವಾಗಿಲ್ಲ ಎಂದರು.
ಮಾನವಿಕ ಸಂಘದ ಮುಖ್ಯಸ್ಥ ಪ್ರೊ| ಮೆಲ್ವಿನ್ ಸಿ. ರೆಗೂ ಅಧ್ಯಕ್ಷತೆ ವಹಿಸಿದ್ದರು. ನ್ಯಾಕ್ ಸಂಯೋಜಕ ಡಾ| ಜಯರಾಮ ಶೆಟ್ಟಿಗಾರ್ ಸ್ವಾಗತಿಸಿ, ವಿಚಾರ ಸಂಕಿರಣ ಆಯೋಜಕರಾದ ಪ್ರೊ| ಅನ್ನಮ್ಮ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.